ಬ್ರೇಕಿಂಗ್ ನ್ಯೂಸ್
10-02-26 09:05 pm Bangalore Correspondent ಕ್ರೈಂ
ಬೆಂಗಳೂರು, ಫೆ.10 : ರಾಜ್ಯ ಸರ್ಕಾರದ ಪ್ರಭಾವಿ ಸಚಿವ ಬೈರತಿ ಸುರೇಶ್ ಅವರ ವಿಧಾನಸೌಧದಲ್ಲಿರುವ ಕಚೇರಿಯಿಂದ 300 ಗ್ರಾಂ ಚಿನ್ನಾಭರಣ ಮತ್ತು 1.5 ಲಕ್ಷ ನಗದು ಕಳ್ಳತನವಾದ ಘಟನೆ ನಡೆದಿದ್ದು ಸಿಸಿಟಿವಿ ಆಧರಿಸಿ ಕಳವುಗೈದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ನವೀನ್ ಎಂಬ ವ್ಯಕ್ತಿ ಕೆಲಸದ ನಿಮಿತ್ತ ಸಚಿವ ಬೈರತಿ ಸುರೇಶ್ ಅವರ ಕಚೇರಿಗೆ ಆಗಮಿಸಿದ್ದು ಈ ವೇಳೆ ತನ್ನೊಂದಿಗೆ ತಂದಿದ್ದ ಚಿನ್ನಾಭರಣ ಮತ್ತು ಹಣವುಳ್ಳ ಬ್ಯಾಗ್ ಮರೆತು ಹೋಗಿದ್ದರು. ಮರುದಿನ ಕಚೇರಿಗೆ ಬಂದು ನೋಡಿದಾಗ ಸಚಿವರ ಕಚೇರಿಯಲ್ಲಿ ಚಿನ್ನ ಮತ್ತು ಹಣವುಳ್ಳ ಚೀಲ ಇರಲಿಲ್ಲ. ತಕ್ಷಣವೇ ನವೀನ್ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದು ಈ ವೇಳೆ ಡಿಪಿಎಆರ್ ‘ಡಿ’ ಗ್ರೂಪ್ ನೌಕರನೊಬ್ಬ ಬ್ಯಾಗ್ ಹಿಡಿದು ಕಚೇರಿಯಿಂದ ಹೊರಗಡೆ ಹೋಗುತ್ತಿರುವುದು ದೃಶ್ಯದಲ್ಲಿ ಸೆರೆಯಾಗಿದೆ. ಇದರ ಆಧಾರದಲ್ಲಿ ಪೊಲೀಸರು ನೌಕರನನ್ನು ಬಂಧಿಸಿದೆ. ಆದರೆ, ವಿಧಾನಸೌಧದೊಳಗೆ ಇಷ್ಟೊಂದು ಮೌಲ್ಯದ ಚಿನ್ನಾಭರಣ ಮತ್ತು ನಗದು ಹೇಗೆ ಬಂತು ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಮೂಡಿಸಿದೆ. ಮೆಟಲ್ ಡಿಟೆಕ್ಟರ್ ಹಾಗೂ ಭದ್ರತಾ ತಪಾಸಣೆಯೂ ಪ್ರಶ್ನೆಗೆ ಒಳಗಾಗಿದೆ.
Around 300 grams of gold jewellery and ₹1.5 lakh in cash were allegedly stolen from Karnataka Minister Byrathi Suresh’s Vidhana Soudha office. The valuables, reportedly left behind by a visitor, went missing the next day. Based on CCTV footage, police arrested a DPAR ‘D’ group employee seen carrying the bag. The incident has raised serious questions about security checks inside Vidhana Soudha.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am