ಬ್ರೇಕಿಂಗ್ ನ್ಯೂಸ್
02-01-21 12:12 pm Headline Karnataka News Network ಕ್ರೈಂ
ಬೆಳಗಾವಿ, ಜ.2 : ತನ್ನ ಪ್ರೀತಿಗೆ ಅಡ್ಡ ಬಂದನೆಂದು ಯುವಕನ ಮೇಲೆ ಗುಂಡು ಹಾರಿಸಿ ಕೊಲೆ ಮಾಡಲು ಯತ್ನಿಸಿದ ಕಿರಾತಕನನ್ನು ಪೊಲೀಸರು ಬಂಧಿಸಿದ್ದಾರೆ.
ವಿನಾಯಕ ಸೋಮಶೇಖರ ಹೊರಕೇರಿ (26) ಬಂಧಿತ. ಈತ ಕಳೆದ ಡಿಸೆಂಬರ್ 16ರಂದು ಯಮಕನಮರಡಿಯಲ್ಲಿ ಭರಮಾ ದುಪದಾಳೆ ಎಂಬಾತನ ಮೇಲೆ ಗುಂಡಿನ ದಾಳಿ ಮಾಡಿದ್ದ.
ಆರೋಪಿ ವಿನಾಯಕ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ. ಆದರೆ ಈ ವಿಚಾರ ತಿಳಿದ ಯುವತಿಯ ದೂರದ ಸಂಬಂಧಿಯಾಗಿದ್ದ ಭರಮಾ ದುಪದಾಳೆ, ಯುವತಿಗೆ ಬೇರೆ ಮದುವೆ ನಿಶ್ಚಯ ಆಗುವಂತೆ ಮಾಡಿದ್ದ. ಇದರಿಂದ ಸಿಟ್ಟಿಗೆದ್ದ ವಿನಾಯಕ ತಾನು ಪ್ರೀತಿಸಿದ ಹುಡುಗಿಯನ್ನು ಸೇರಲು ಬಿಡದ ಭರಮಾ ಮೇಲೆ ಗುಂಡಿನ ದಾಳಿ ನಡೆಸಿದ್ದ. ಘಟನೆಯಲ್ಲಿ ಭರಮಾ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಈ ಸಂಬಂಧ ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
Boy shoots girlfriends uncle for opposing their love in Belagavi. It is said that Uncle is out of danger. The accused Boy has been arrested.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am