ಬ್ರೇಕಿಂಗ್ ನ್ಯೂಸ್
12-03-26 11:20 pm mangalore ಕ್ರೈಂ
ಮಂಗಳೂರು, ಮಾರ್ಚ್ 12 ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಬಂಟ್ವಾಳದ ಆರೋಪಿಯೊಬ್ಬನಿಗೆ ಮಂಗಳೂರಿನ ವಿಶೇಷ ಪೋಕ್ಸೋ ನ್ಯಾಯಾಲಯ 20 ವರ್ಷಗಳ ಶಿಕ್ಷೆ ವಿಧಿಸಿದೆ.
ಬಂಟ್ವಾಳ ಗ್ರಾಮಾಂತರ ಠಾಣೆ ವ್ಯಾಪ್ತಿಯ ಅಬೂಬಕ್ಕರ್ (50) ಶಿಕ್ಷೆಗೊಳಗಾದ ವ್ಯಕ್ತಿ. ಈತನ ವಿರುದ್ದ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 135/25, ಕಲಂ: 64 (1), 351(2) BNS ಮತ್ತು 4 (2) OF CHILDRENFROM SEXUAL OFFENCES ACT 2012 ಪ್ರಕರಣ ದಾಖಲಾಗಿತ್ತು. ಸದ್ರಿ ಪ್ರಕರಣದ ತನಿಖೆ ನಡೆಸಿದ ಆಗಿನ ಬಂಟ್ವಾಳ ಗ್ರಾಮಾಂತರ ಠಾಣೆಯ ಪೊಲೀಸ್ ನಿರೀಕ್ಷಕರಾಗಿದ್ದ ಶಿವಕುಮಾರ ಬಿ. ಅವರು ಅಗತ್ಯ ಸಾಕ್ಷಿಗಳನ್ನು ಕಲೆಹಾಕಿ ನ್ಯಾಯಾಲಯಕ್ಕೆ ಆರೋಪಿ ವಿರುದ್ದ ದೋಷಾರೋಪ ಸಲ್ಲಿಸಿದ್ದರು.
ಸದ್ರಿ ಪ್ರಕರಣವು ಮಂಗಳೂರಿನ ಮಾನ್ಯ ಜಿಲ್ಲಾ ಮತ್ತು ಸತ್ರ ವಿಶೇಷ ಪೋಕ್ಸೋ ನ್ಯಾಯಾಲಯದಲ್ಲಿ ವಿಚಾರಣೆ ನಡೆದು ಆರೋಪಿಯನ್ನು ದೋಷಿ ಎಂಬುದಾಗಿ ಘೋಷಿಸಿದ್ದು, ಅಪರಾಧ ಎಸಗಿದ್ದಕ್ಕಾಗಿ 20 ವರ್ಷಗಳ ಶಿಕ್ಷೆ ಮತ್ತು 50 ಸಾವಿರ ರೂ. ದಂಡ ವಿಧಿಸಲಾಗಿದೆ.
ಪ್ರಕರಣದಲ್ಲಿ ಸಹನಾದೇವಿ ಅವರು ವಿಶೇಷ ಸರಕಾರಿ ಅಭಿಯೋಜಕರಾಗಿ ವಾದ ಮಂಡನೆ ನಡೆಸಿರುತ್ತಾರೆ. ಪ್ರಕರಣದ ತನಿಖಾ ಸಹಾಯಕರಾಗಿ ಬಂಟ್ವಾಳ ಗ್ರಾಮಾಂತರ ಠಾಣೆಯ ಹೆಡ್ ಕಾನ್ಸ್ ಟೇಬಲ್ ಪ್ರಶಾಂತ್ ಕುಮಾರ್ ಹಾಗೂ ಸಿಬಂದಿ ಸಂತೋಷ ಡಿ ಜಾಧವ್ ಸಹಕರಿಸಿರುತ್ತಾರೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am