ಬ್ರೇಕಿಂಗ್ ನ್ಯೂಸ್
19-03-26 12:16 pm HK News Staffer ಕ್ರೈಂ
ಬೆಳ್ತಂಗಡಿ, ಮಾರ್ಚ್ 19: ಜಾತ್ರೆಗೆ ಬಂದಿದ್ದ ಅನ್ಯಮತೀಯ 17 ವರ್ಷದ ಅಪ್ರಾಪ್ತ ಬಾಲಕನನ್ನು ಅಪಹರಿಸಿ ಹಲ್ಲೆಗೈದ ಘಟನೆ ಬೆಳ್ತಂಗಡಿಯ ಉಜಿರೆ ಬಳಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ಒಂದು ವಾರದ ಹಿಂದೆ ಮಾರ್ಚ್ 11ರಂದು ಉಜಿರೆ ಜನಾರ್ದನ ಸ್ವಾಮಿ ದೇವಸ್ಥಾನದ ಜಾತ್ರೆಗೆ ಬಾಲಕ ತನ್ನ ಸ್ನೇಹಿತರೊಂದಿಗೆ ಬಂದಿದ್ದು ರಥಬೀದಿಯಲ್ಲಿ ಜಾಯಿಂಟ್ ವೀಲ್ ನೋಡಲು ಹೋಗಿದ್ದ. ಈ ವೇಳೆ, ಹಿಂದು ಹುಡುಗಿಯರ ಜೊತೆಗೆ ಬಂದಿದ್ದಾನೆಂದು ಆಕ್ಷೇಪಿಸಿದ ಅಲ್ಲಿದ್ದ ಕೆಲವರು ಬಾಲಕನನ್ನು ಬೈಕ್‌ನಲ್ಲಿ ಅಪಹರಿಸಿ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ಬೈಕಿನಲ್ಲಿ ದೂರ ಕರೆತಂದು ಹಲ್ಲೆಗೈದು ನಿಂದಿಸಿ ಬಾಲಕನಿಂದ ತಾನೇ ಜಾತ್ರಾ ಸ್ಥಳದಲ್ಲಿ ತಪ್ಪು ಮಾಡಿರುವುದಾಗಿ ವಿಡಿಯೋ ಹೇಳಿಕೆ ದಾಖಲಿಸಿಕೊಂಡು ಆತನನ್ನು ಬಿಟ್ಟು ಕಳುಹಿಸಿದ್ದರು.
ಘಟನೆಯಿಂದ ಭಯಗೊಂಡಿದ್ದ ಬಾಲಕ ಕೆಲವು ದಿನಗಳ ಬಳಿಕ ತನ್ನ ಮನೆಯಲ್ಲಿ ತಿಳಿಸಿದ್ದಾನೆ. ಇದರಂತೆ, ಮಾರ್ಚ್ 18ರಂದು ಘಟನೆಯ ಬಗ್ಗೆ ಬಾಲಕನ ಪೋಷಕರು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನಲ್ಲಿ ಹಿಂದೂ ಸಂಘಟನೆಗೆ ಸೇರಿದ ಗೌರವ್ ಶೆಟ್ಟಿ, ರಮೇಶ್ ಹಾಗೂ ಇತರರು ಸೇರಿಕೊಂಡು ಬಾಲಕನನ್ನು ಅಪಹರಿಸಿ ಹಲ್ಲೆ ನಡೆಸಿದ್ದಾರೆಂದು ದೂರಲಾಗಿದೆ. ದೂರಿನ ಆಧಾರದ ಮೇಲೆ ಎಫ್ಐಆರ್ ದಾಖಲಿಸಿ ತನಿಖೆ ಕೈಗೆತ್ತಿಕೊಂಡ ಬೆಳ್ತಂಗಡಿ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am