ಬ್ರೇಕಿಂಗ್ ನ್ಯೂಸ್
20-03-26 04:09 pm HK News Desk ಕ್ರೈಂ
ಭದೋಹಿ, ಮಾರ್ಚ್ 20: ಆರು ವರ್ಷದ ಮೊಮ್ಮಗಳ ಮೇಲೆ ಸ್ವತಃ ಅಜ್ಜನೇ ಅತ್ಯಾಚಾರವೆಸಗಿರುವ ಘಟನೆ ಉತ್ತರ ಪ್ರದೇಶದ ಭದೋಹಿಯಲ್ಲಿ ನಡೆದಿದೆ. ಮೊಮ್ಮಗಳ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ 58 ವರ್ಷದ ನೀಚ ಅಜ್ಜನನ್ನ ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಪ್ರಕರಣವು ಮಂಗಳವಾರ ಮುಂಜಾನೆ ಬೆಳಕಿಗೆ ಬಂದಿದ್ದು ತಕ್ಷಣವೇ ಬಾಲಕಿಯ ಕುಟುಂಬಸ್ಥರು ಅಜ್ಜನನ್ನ ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.
ಮಾರ್ಚ್ 17 ರಂದು ಬಾಲಕಿಯ ತಾಯಿ ಮನೆಯಲ್ಲಿ ಇರಲಿಲ್ಲ ಮತ್ತು ಕುಟುಂಬದ ಇತರ ಸದಸ್ಯರು ನೆಲಮಹಡಿಯಲ್ಲಿದ್ದರು. ಮಂಗಳವಾರ ಬೆಳಗ್ಗೆ 5 ಗಂಟೆ ಸುಮಾರಿಗೆ ಬಾಲಕಿಯ ಕಿರುಚಾಟ ಕೇಳಿ ಮೇಲ್ಮಹಡಿಗೆ ಬಂದು ಪರಿಶೀಲಿಸಿದಾಗ ಅಜ್ಜ ತನ್ನ ಮೊಮ್ಮಗಳ ಮೇಲೆ ಬಲವಂತವಾಗಿ ಹಲ್ಲೆ ನಡೆಸುತ್ತಿರುವುದು ಕಂಡು ಬಂದಿದೆ. ತಕ್ಷಣ ಕುಟುಂಬದವರು ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am