ಬ್ರೇಕಿಂಗ್ ನ್ಯೂಸ್
27-03-26 06:51 am Mangaluru Staffer ಕ್ರೈಂ
ಉಳ್ಳಾಲ, ಮಾ.27: ರೌಡಿಶೀಟರ್ ಓರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ತೊಕ್ಕೊಟ್ಟು ಫ್ಲೈ ಓವರಲ್ಲಿ ನಸುಕಿನ 3.30ರ ಸುಮಾರಿಗೆ ನಡೆದಿದೆ. ಉಚ್ಚಿಲ ಮುಳ್ಳುಗುಡ್ಡೆ ನಿವಾಸಿ ಆರೀಫ್ ಹುಸೇನ್ (42) ಯಾನೆ ಟ್ಯಾಬ್ಲೆಟ್ ಆರೀಫ್ ಕೊಲೆಯಾದ ರೌಡಿಶೀಟರ್.
ಮೃತ ಆರೀಫ್ ಮಂಗಳೂರಿನ ಬಂದರು ಪೊಲೀಸ್ ಠಾಣೆಯಲ್ಲಿ ರೌಡಿಶೀಟರ್ ಆಗಿದ್ದ. ಆರೀಫ್ ಧಕ್ಕೆಯಲ್ಲಿ ಮೀನಿನ ವ್ಯಾಪಾರ ನಡೆಸುತ್ತಿದ್ದು ಇಂದು ಬೆಳಗ್ಗೆ ಬುಲೆಟ್ ಬೈಕಿನಲ್ಲಿ ಮಂಗಳೂರಿಗೆ ತೆರಳುತ್ತಿದ್ದ ವೇಳೆ ತೊಕ್ಕೊಟ್ಟು ಓವರ್ ಬ್ರಿಡ್ಜ್ ಮೇಲ್ಸೇತುವೆಯಲ್ಲಿ ಆತನ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಕಾರಿನಿಂದ ಹಿಂಬಾಲಿಸಿದ ತಂಡವೊಂದು ಆರೀಫನ್ನು ಕೊಲೆ ಮಾಡಿ ಪರಾರಿಯಾಗಿರುವುದಾಗಿ ಹೇಳಲಾಗಿದೆ.





ಕಳೆದ 2022ರ ಮೇ ತಿಂಗಳಲ್ಲಿ ಆರೀಫ್ ಇದೇ ರೀತಿ ಬೆಳಗ್ಗೆ ಬೈಕಲ್ಲಿ ಧಕ್ಕೆಗೆ ತೆರಳುತ್ತಿದ್ದ ವೇಳೆ ಬಜಾಲಿನ ಟೊಪ್ಪಿ ನೌಫಾಲ್ ಮತ್ತು ತಂಡವು ದಾಳಿ ನಡೆಸಿ ಚೂರಿ ಇರಿದು ಕೊಲೆಗೆ ಯತ್ನಿಸಿತ್ತು. ವಿವಾಹಿತನಾಗಿರುವ ಆರೀಫ್ ಮೂಲತಃ ಕುದ್ರೋಳಿ ನಿವಾಸಿಯಾಗಿದ್ದು ಕಳೆದ ಆರೇಳು ವರುಷದಿಂದ ಕುಟುಂಬ ಸಮೇತ ಅಜ್ಜಿನಡ್ಕ ಬಳಿಯ ಮುಳ್ಳುಗುಡ್ಡೆ ಎಂಬಲ್ಲಿ ಮನೆ ಮಾಡಿ ವಾಸವಿದ್ದ. ಘಟನಾ ಸ್ಥಳಕ್ಕೆ ಡಿಸಿಪಿ ಮಿಥುನ್, ಸೋಕೋ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ.
ಮೃತ ಆರೀಫ್ ಪತ್ನಿ, ಮೂರು ಗಂಡು, ಒಂದು ಹೆಣ್ಣು ಮಗಳನ್ನ ಅಗಲಿದ್ದಾನೆ.
A rowdy-sheeter was brutally hacked to death by a group of assailants in the early hours of Thursday on the Thokottu flyover near Ullal. The deceased has been identified as Arif Hussain (42), also known as “Tablet Arif,” a resident of Mullugudde near Uchila. He was reportedly listed as a rowdy-sheeter at the Mangaluru Bunder Police Station.
08-07-26 02:06 pm
HK News Staffer
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
ದೇಶದ 'ತೂಗುಸೇತುವೆಗಳ ಸರದಾರ' ಪದ್ಮಶ್ರೀ ಡಾ. ಗಿರೀಶ್...
07-07-26 10:52 am
ಮೈಸೂರು ದಸರಾದಲ್ಲಿ ಕಂಬಳ ಬೇಡವೇ ಬೇಡ ; ಯದುವೀರ್ ಒಡ...
06-07-26 04:40 pm
07-07-26 03:22 pm
HK News Staffer
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
ಚೀನಾ ಮಹಾಗೋಡೆ ಮಾದರಿಯಲ್ಲೇ ಆಫ್ರಿಕಾ ಮರುಭೂಮಿಯಲ್ಲಿ...
04-07-26 08:09 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
07-07-26 08:07 pm
HK News Staffer
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm
Panambur Gold Robbery, Photo Released: ಚಿನ್ನದ...
06-07-26 12:28 pm
ಬಂಟ್ವಾಳ ; ಬಸ್ಸಿಗೆ ನಿಂತಿದ್ದ ಪಿಯುಸಿ ವಿದ್ಯಾರ್ಥಿನ...
06-07-26 11:59 am