ಬ್ರೇಕಿಂಗ್ ನ್ಯೂಸ್
03-01-21 09:32 pm Mangaluru Correspondent ಕ್ರೈಂ
ಬಂಟ್ವಾಳ, ಜ.3: ವಿಟ್ಲ ಪಡ್ನೂರು ಗ್ರಾಮದ ಕಡಂಬು ಬೆದ್ರಕಾಡು ಎಂಬಲ್ಲಿ ಯುವತಿಯೊಬ್ಬಳನ್ನು ಆಕೆಯ ಬಾವ (ಅಕ್ಕನ ಗಂಡ) ಅತ್ಯಾಚಾರ ನಡೆಸಿರುವುದಾಗಿ ಆರೋಪಿಸಿ ವಿಟ್ಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಬಶೀರ್ ಎಂಬಾತ ಆರೋಪಿಯಾಗಿದ್ದು, ಯುವತಿ ಮತ್ತು ಆಕೆಯ ತಾಯಿ ಇಬ್ಬರೇ ಮನೆಯಲ್ಲಿ ಇದ್ದ ಸಂದರ್ಭದಲ್ಲಿ ಅತ್ಯಾಚಾರ ಎಸಗಿದ್ದಾನೆ ಎಂದು ದೂರಲಾಗಿದೆ.
ಅತ್ಯಾಚಾರ ಎಸಗಿರುವುದಲ್ಲದೆ ಮೊಬೈಲ್ ನಲ್ಲಿ ಸೆರೆ ಹಿಡಿದ ಯುವತಿಯ ನಗ್ನ ಫೋಟೋಗಳನ್ನು ವೈರಲ್ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದ ಎಂದು ದೂರಿನಲ್ಲಿ ತಿಳಿಸಲಾಗಿದೆ. ಪ್ರಕರಣ ದಾಖಲಿಸಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
A girl was allegedly raped by her brother-in-law at her residence when she and her mom was alone at Home in Vitla, Mangalore. A case has been registered at Vitla Police Station.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am