ಬ್ರೇಕಿಂಗ್ ನ್ಯೂಸ್
01-04-26 02:16 pm HK News Staffer ಕ್ರೈಂ
ಮಂಗಳೂರು, ಏ.1: ಫಲ್ಗುಣಿ ನದಿಗೆ ತೆಪ್ಪದಲ್ಲಿ ಮೀನು ಹಿಡಿಯಲು ತೆರಳಿದ್ದ ಮೂವರು ಯುವಕರ ಪೈಕಿ ಇಬ್ಬರು ನೀರುಪಾಲಾದ ಘಟನೆ ಕಾವೂರು ಠಾಣೆ ವ್ಯಾಪ್ತಿಯ ಕುಂಜತ್ ಬೈಲಿನಲ್ಲಿ ನಡೆದಿದೆ.
ಕುಂಜತ್ ಬೈಲ್ ನಿವಾಸಿಗಳಾದ ಗಣೇಶ (28) ಹಾಗೂ ರಾಯಲ್ (27) ಎಂಬವರು ದೋಣಿ ಮುಗುಚಿ ನೀರುಪಾಲಾದವರು.
ನಸುಕಿನ 1-30 ಗಂಟೆ ಸುಮಾರಿಗೆ ಮೀನು ಹಿಡಿಯಲೆಂದು ಸಣ್ಣ ದೋಣಿಯಲ್ಲಿ ತೆರಳಿದ್ದರು. ನದಿ ಮಧ್ಯದಲ್ಲಿದ್ದಾಗ ಮೂವರು ಕೂಡ ದೋಣಿ ಮಗುಚಿ ನೀರಿಗೆ ಬಿದ್ದಿದ್ದು ಈಜಲು ಬಾರದ ಗಣೇಶ್ (28) ಹಾಗೂ ರಾಯಲ್ (24) ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ನಿತೇಶ್ (29) ಎಂಬವರು ಈಜಿ ದಡ ಸೇರಿರುತ್ತಾರೆ. ನದಿಯಲ್ಲಿ ಮುಳುಗಿದ್ದ ವ್ಯಕ್ತಿಗಳನ್ನು ಅಗ್ನಿಶಾಮಕ ದಳದ ಸಿಬ್ಬಂದಿಗಳು ಹಾಗೂ ಸ್ಥಳೀಯ ಮುಳುಗು ತಜ್ಞರು ಮಧ್ಯಾಹ್ನ ವೇಳೆಗೆ ಪತ್ತೆ ಮಾಡಿದ್ದು ಗಣೇಶ್ ಮೃತದೇಹ ಸಿಕ್ಕಿದೆ. ರಾಯಲ್ ಎಂಬಾತನ ಪತ್ತೆಗೆ ಶೋಧ ಕಾರ್ಯ ನಡೆದಿರುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.
30-07-26 09:27 pm
HK News Staffer
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
ಸಂಪುಟ ವಿಸ್ತರಣೆ ಫಿಕ್ಸ್ ಆಗುತ್ತಿದ್ದಂತೆ ಹೈಕಮಾಂಡ್...
28-07-26 08:12 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
30-07-26 07:51 pm
HK News Staffer
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಮಂಗಳೂರು, ಉಳ್ಳಾಲದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ದ...
28-07-26 10:28 pm
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
30-07-26 09:24 pm
HK News Staffer
ಫೇಸ್ಬುಕ್ ಫ್ರೆಂಡ್ಶಿಪ್ ದುಬಾರಿ ! ಚಿನ್ನದ ಪಾರ್ಸೆ...
30-07-26 08:31 pm
ನಿವೃತ್ತ ಬಸ್ ಡ್ರೈವರ್ ಮನೆಯಲ್ಲಿ 48 ಕೋಟಿಗೂ ಅಧಿಕ...
30-07-26 02:16 pm
ಪರಿಷತ್ ಸ್ಥಾನ ಕೊಡಿಸುವುದಾಗಿ ಹೇಳಿ ಒಂದೂವರೆ ಕೋಟಿ ಪ...
30-07-26 12:18 pm
ಮಂಗಳೂರು ಪೊಲೀಸರಿಂದ 82 ಕೋಟಿ ರೂ. ಮೌಲ್ಯದ ಡ್ರಗ್ಸ್...
29-07-26 10:45 pm