ಬ್ರೇಕಿಂಗ್ ನ್ಯೂಸ್
06-04-26 05:40 pm HK News Staffer ಕ್ರೈಂ
ಚೆನ್ನೈ, ಎಪ್ರಿಲ್ 6: ತಮಿಳು ಕಿರುತೆರೆಯ ಖ್ಯಾತ ನಟಿ ಸುಭಾಷಿಣಿ ಬಾಲಸುಬ್ರಹ್ಮಣ್ಯಂ (ಸುಬಾ) ಸೋಮವಾರ ಚೆನ್ನೈನ ತಮ್ಮ ನಿವಾಸದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ನಟಿ ಈ ಕಠಿಣ ನಿರ್ಧಾರ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಶ್ರೀಲಂಕಾ ಮೂಲದ ಸುಭಾಷಿಣಿ ಅವರು ತಮಿಳಿನ ಜನಪ್ರಿಯ ಧಾರಾವಾಹಿ ‘ಕಾಯಲ್’ ಮೂಲಕ ಮನೆಮಾತಾಗಿದ್ದರು. ವರದಿಗಳ ಪ್ರಕಾರ, ಘಟನೆಗೂ ಮುನ್ನ ಸುಭಾಷಿಣಿ ಅವರು ತಮ್ಮ ಪತಿ ಬಿಬಿನ್ ಚಂದ್ರ ಅವರೊಂದಿಗೆ ವಿಡಿಯೋ ಕರೆ ಮೂಲಕ ತೀವ್ರ ಜಗಳವಾಡಿದ್ದರು ಎನ್ನಲಾಗಿದೆ. ಇದರಿಂದ ಮನನೊಂದ ಅವರು ತಮ್ಮ ಅಪಾರ್ಟ್ಮೆಂಟ್ನಲ್ಲಿ ಜೀವ ಕೊನೆಗಾಣಿಸಿದ್ದಾರೆ.
ಏಪ್ರಿಲ್ 12ರಂದು ಸುಭಾಷಿಣಿ ಅವರ ಹುಟ್ಟುಹಬ್ಬವಿತ್ತು. ಹಾಗೂ ಏಪ್ರಿಲ್ 21ರಂದು ಅವರ ಎರಡನೇ ವಿವಾಹ ವಾರ್ಷಿಕೋತ್ಸವವಿತ್ತು. ಸಂಭ್ರಮಿಸುವ ದಿನ ಹತ್ತಿರವಿರುವಾಗಲೇ ನಟಿ ಇಹಲೋಕ ತ್ಯಜಿಸಿರುವುದು ಅವರ ಅಭಿಮಾನಿಗಳಿಗೆ ಶಾಕ್ ನೀಡಿದೆ. ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದು, ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.
30-07-26 09:27 pm
HK News Staffer
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
ಸಂಪುಟ ವಿಸ್ತರಣೆ ಫಿಕ್ಸ್ ಆಗುತ್ತಿದ್ದಂತೆ ಹೈಕಮಾಂಡ್...
28-07-26 08:12 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
30-07-26 07:51 pm
HK News Staffer
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಮಂಗಳೂರು, ಉಳ್ಳಾಲದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ದ...
28-07-26 10:28 pm
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
30-07-26 09:24 pm
HK News Staffer
ಫೇಸ್ಬುಕ್ ಫ್ರೆಂಡ್ಶಿಪ್ ದುಬಾರಿ ! ಚಿನ್ನದ ಪಾರ್ಸೆ...
30-07-26 08:31 pm
ನಿವೃತ್ತ ಬಸ್ ಡ್ರೈವರ್ ಮನೆಯಲ್ಲಿ 48 ಕೋಟಿಗೂ ಅಧಿಕ...
30-07-26 02:16 pm
ಪರಿಷತ್ ಸ್ಥಾನ ಕೊಡಿಸುವುದಾಗಿ ಹೇಳಿ ಒಂದೂವರೆ ಕೋಟಿ ಪ...
30-07-26 12:18 pm
ಮಂಗಳೂರು ಪೊಲೀಸರಿಂದ 82 ಕೋಟಿ ರೂ. ಮೌಲ್ಯದ ಡ್ರಗ್ಸ್...
29-07-26 10:45 pm