ಬ್ರೇಕಿಂಗ್ ನ್ಯೂಸ್
07-04-26 04:04 pm HK News Staffer ಕ್ರೈಂ
ಶಿವಮೊಗ್ಗ, ಎಪ್ರಿಲ್ 7: ಶಿವಮೊಗ್ಗದ ಪ್ರತಿಷ್ಠಿತ ಆಸ್ಪತ್ರೆಯೊಂದರಲ್ಲಿ ನರ್ಸ್ ಆಗಿ ಸೇವೆ ಸಲ್ಲಿಸುತ್ತಿದ್ದ ಯುವತಿಯೊಬ್ಬರು ಸೇತುವೆ ಮೇಲಿನಿಂದ ಭದ್ರಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಸೋಮವಾರ ಸಂಜೆ ಸಂಭವಿಸಿದೆ. ಎನ್.ಆರ್. ಪುರ ತಾಲ್ಲೂಕಿನ ಮುತ್ತಿನಕೊಪ್ಪ ಗ್ರಾಮದ ನಿವಾಸಿ ರನ್ಯಾ ಬೇಸಿಲ್ (30) ಮೃತಪಟ್ಟ ಯುವತಿ.
ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ನರ್ಸ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ರನ್ಯಾ ಅವರು, ಸೋಮವಾರ ಸಂಜೆ ಎಂದಿನಂತೆ ಕೆಲಸ ಮುಗಿಸಿ ಶಿವಮೊಗ್ಗದಿಂದ ಮುತ್ತಿನಕೊಪ್ಪದ ತಮ್ಮ ಮನೆಗೆ ಮರಳಿದ್ದರು. ಮನೆಗೆ ಬಂದ ಕೆಲವೇ ನಿಮಿಷಗಳಲ್ಲಿ ಮತ್ತೆ ಹೊರಹೋಗಿದ್ದ ಅವರು, ಮುಡುಬ ಸಮೀಪದ ಸೇತುವೆಯ ಬಳಿ ತಮ್ಮ ಸ್ಕೂಟರ್ ನಿಲ್ಲಿಸಿ ದಿಢೀರ್ ಆಗಿ ನದಿಗೆ ಜಿಗಿದಿದ್ದಾರೆ. ಇದನ್ನು ಗಮನಿಸಿದ ಸ್ಥಳೀಯರು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಧಾವಿಸಿದ ಎನ್.ಆರ್. ಪುರ ಪೊಲೀಸರು ಮತ್ತು ರಕ್ಷಣಾ ತಂಡದವರು ಸುದೀರ್ಘ ಕಾರ್ಯಾಚರಣೆ ನಡೆಸಿ ತಡರಾತ್ರಿಯ ವೇಳೆಗೆ ಮೃತದೇಹವನ್ನು ನದಿಯಿಂದ ಹೊರತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಯುವತಿಯ ಸಾವಿಗೆ ನಿಖರ ಕಾರಣವೇನೆಂಬುದು ಸದ್ಯಕ್ಕೆ ತಿಳಿದುಬಂದಿಲ್ಲ. ಕೆಲಸದ ಒತ್ತಡವೇ ಅಥವಾ ವೈಯಕ್ತಿಕ ಕಾರಣಗಳಿವೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಘಟನಾ ಸ್ಥಳಕ್ಕೆ ಎನ್.ಆರ್. ಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
30-07-26 09:27 pm
HK News Staffer
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
ಸಂಪುಟ ವಿಸ್ತರಣೆ ಫಿಕ್ಸ್ ಆಗುತ್ತಿದ್ದಂತೆ ಹೈಕಮಾಂಡ್...
28-07-26 08:12 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
30-07-26 07:51 pm
HK News Staffer
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಮಂಗಳೂರು, ಉಳ್ಳಾಲದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ದ...
28-07-26 10:28 pm
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
30-07-26 09:24 pm
HK News Staffer
ಫೇಸ್ಬುಕ್ ಫ್ರೆಂಡ್ಶಿಪ್ ದುಬಾರಿ ! ಚಿನ್ನದ ಪಾರ್ಸೆ...
30-07-26 08:31 pm
ನಿವೃತ್ತ ಬಸ್ ಡ್ರೈವರ್ ಮನೆಯಲ್ಲಿ 48 ಕೋಟಿಗೂ ಅಧಿಕ...
30-07-26 02:16 pm
ಪರಿಷತ್ ಸ್ಥಾನ ಕೊಡಿಸುವುದಾಗಿ ಹೇಳಿ ಒಂದೂವರೆ ಕೋಟಿ ಪ...
30-07-26 12:18 pm
ಮಂಗಳೂರು ಪೊಲೀಸರಿಂದ 82 ಕೋಟಿ ರೂ. ಮೌಲ್ಯದ ಡ್ರಗ್ಸ್...
29-07-26 10:45 pm