ಬ್ರೇಕಿಂಗ್ ನ್ಯೂಸ್
04-01-21 04:53 pm Mangalore Correspondent ಕ್ರೈಂ
ಮಂಗಳೂರು, ಜ.4 : ಬ್ಯಾಂಕ್ ಖಾತೆದಾರರ ಗಮನಕ್ಕೆ ಬಾರದಂತೆ ಖಾತೆಯಿಂದ ಹಣ ದೋಚಿದ ಎರಡು ಪ್ರಕರಣಗಳು ನಗರದ ಸೈಬರ್ ಠಾಣೆಯಲ್ಲಿ ದಾಖಲಾಗಿದೆ.
ನಗರದ ಲಾಲ್ ಬಾಗ್ ನಲ್ಲಿ ಭಾರತೀಯ ಸ್ಟೇಟ್ ಬ್ಯಾಂಕ್ ಖಾತೆಯನ್ನು ಹೊಂದಿರುವ ವ್ಯಕ್ತಿಯೋರ್ವರ ಬ್ಯಾಂಕ್ ಖಾತೆಗೆ ಕನ್ನ ಹಾಕಿರುವ ಹ್ಯಾಕರ್ಸ್, ಅವರಿಗೆ ತಿಳಿಯದಂತೆ ಹಂತ ಹಂತವಾಗಿ ಒಟ್ಟು 90,600 ರೂ. ನಗದು ಲಪಟಾಯಿಸಿದ್ದಾರೆ. ಜ.1ರಂದು ಬೆಳಗ್ಗೆ 8 ರಿಂದ 8.15ರ ಒಳಗೆ ಬ್ಯಾಂಕ್ ಖಾತೆಯಿಂದ ಹಣ ದೋಚಲಾಗಿದೆ. ಹಣ ಕಳಕೊಂಡ ವ್ಯಕ್ತಿ ಬಳಿಕ ಸೈಬರ್ ಕ್ರೈಂ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಮತ್ತೊಂದು ಪ್ರಕರಣದಲ್ಲಿ ಕೆನರಾ ಬ್ಯಾಂಕ್ ಕಾವೂರು ಶಾಖೆಯಲ್ಲಿ ಖಾತೆಯನ್ನು ಹೊಂದಿರುವ ವ್ಯಕ್ತಿಯೂ ಇದೇ ರೀತಿ ಹಣ ಕಳಕೊಂಡಿದ್ದಾರೆ. ಬ್ಯಾಂಕ್ ಖಾತೆಯಿಂದ ಜ.1ರಂದು ರಾತ್ರಿ 8.15 ರಿಂದ ಜ.2ರ ಬೆಳಗ್ಗೆ 8.15ರ ಮಧ್ಯೆ ಒಟ್ಟು 80 ಸಾವಿರ ರೂ. ನಗದು ಅಪಹರಿಸಲಾಗಿದೆ.
ಬ್ಯಾಂಕ್ ಖಾತೆಯಿಂದ ಹಣ ದೋಚಿರುವುದು ಖಾತೆದಾರರ ಗಮನಕ್ಕೆ ಬರುತ್ತಿದ್ದಂತೆ, ಅವರು ಸೈಬರ್ ಕ್ರೈಂ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಹೊಸ ರೀತಿಯ ಖದೀಮ ಕೃತ್ಯ ಇದಾಗಿದ್ದು ಹಣ ಕಳಕೊಂಡವರು ಅಚ್ಚರಿಗೆ ಒಳಗಾಗಿದ್ದಾರೆ.
Online Fraud Hackers have Hacked Money from Two Bank accounts at different places in Mangalore. A case has been registered at the cybercrime police station in Mangalore.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm