ಬ್ರೇಕಿಂಗ್ ನ್ಯೂಸ್
20-04-26 09:35 pm HK News Staffer ಕ್ರೈಂ
ಬೀದರ್, ಎಪ್ರಿಲ್ 20: ಬಿರು ಬಿಸಿಲಿನ ಝಳಕ್ಕೆ ಬೀದರ್ನಲ್ಲಿ 20 ವರ್ಷದ ಯುವಕನೊಬ್ಬ ಬಲಿಯಾದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಬಿಸಿಲಿನ ತಾಪಮಾನ ತಾಳಲಾರದೇ ಉತ್ತರ ಪ್ರದೇಶ ಮೂಲದ ಮಹ್ಮದ್ (20) ಎಂಬ ಯುವಕ ಕುಸಿದು ಬಿದ್ದು ಸಾವನ್ನಪ್ಪಿದ್ದಾನೆ.
ಬೀದರ್ ಜಿಲ್ಲೆಯ ಕಮಲಾನಗರ ಪಟ್ಟಣದಲ್ಲಿ ಎಪ್ರಿಲ್ 14ರಂದು ಘಟನೆ ನಡೆದಿದೆ. ಡಿಗ್ಗಿ - ಕಮಲಾನಗರ ರಸ್ತೆ ಮಧ್ಯೆ ಬಿರು ಬಿಸಿಲಿಗೆ ತಲೆಯೊಡ್ಡಿ ಯುವಕ ಕುಸಿದು ಬಿದ್ದು ಸಾವನ್ನಪ್ಪಿದ್ದಾನೆ. ಘಟನಾ ಸ್ಥಳಕ್ಕೆ ಸಿಪಿಐ ಶ್ರೀಕಾಂತ್ ಅಲ್ಲಾಪುರೆ, ಪಿಎಸ್ಐ ಆಶಾ ರಾಠೋಡ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಯುಪಿ ಮೂಲದ ಮಿರ್ಜಾಪುರ ಪಲ್ಲಾದ ನಿವಾಸಿಯಾಗಿದ್ದು ನಡೆದುಕೊಂಡು ಹೋಗುವಾಗ ತಲೆ ಸುಸ್ತು ಬರುತ್ತಿದೆ ಎಂದು ದಾರಿಯಲ್ಲಿದ್ದ ಮೆಕ್ಯಾನಿಕ್ ಅಂಗಡಿಯಲ್ಲಿ ನೀರು ಕೇಳಿ ಕುಡಿದಿದ್ದ. ಚಕ್ಕರ್ ಬರುತ್ತಿದೆ ಎಂದು ಕೆಲಹೊತ್ತು ವಿಶ್ರಾಂತಿ ಪಡೆದು, ನಂತರ ಡಿಗ್ಗಿ ಗ್ರಾಮದ ಕಡೆ ನಡೆದು ತೆರಳಿದ್ದ. ಮೃತ ಯುವಕನ ತಂದೆ ಲಯಿಕ್ ಅಹ್ಮದ್ ನೀಡಿದ ದೂರಿನ ಮೇರೆಗೆ ಕಮಲನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉತ್ತರ ಪ್ರದೇಶದಿಂದ ಕೆಲಸಕ್ಕೆಂದು ಎಪ್ರಿಲ್ 12ರಂದು ಕಮಲಾನಗರ ಪಟ್ಟಣಕ್ಕೆ ಬಂದಿದ್ದ. 14ರಂದು ತರಕಾರಿ ತರಲೆಂದು ತೆರಳಿದ್ದ ವೇಳೆ ನಾಪತ್ತೆಯಾಗಿದ್ದು, 15ರಂದು ರಸ್ತೆ ಬದಿ ಬಿದ್ದು ಶವವಾಗಿ ಪತ್ತೆಯಾಗಿದ್ದಾನೆ. ಬೀದರಿನಲ್ಲಿ 45 ಡಿಗ್ರಿ ಸೆಲ್ಸಿಯಸ್ ತಾಪಮಾನವಿದ್ದು ಜನಸಾಮಾನ್ಯರು ಹೊರಕ್ಕೆ ಬರಲಾಗದ ಸ್ಥಿತಿಗೆ ತಲುಪಿದ್ದಾರೆ.
30-07-26 09:27 pm
HK News Staffer
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
ಸಂಪುಟ ವಿಸ್ತರಣೆ ಫಿಕ್ಸ್ ಆಗುತ್ತಿದ್ದಂತೆ ಹೈಕಮಾಂಡ್...
28-07-26 08:12 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
30-07-26 07:51 pm
HK News Staffer
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಮಂಗಳೂರು, ಉಳ್ಳಾಲದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ದ...
28-07-26 10:28 pm
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
30-07-26 09:24 pm
HK News Staffer
ಫೇಸ್ಬುಕ್ ಫ್ರೆಂಡ್ಶಿಪ್ ದುಬಾರಿ ! ಚಿನ್ನದ ಪಾರ್ಸೆ...
30-07-26 08:31 pm
ನಿವೃತ್ತ ಬಸ್ ಡ್ರೈವರ್ ಮನೆಯಲ್ಲಿ 48 ಕೋಟಿಗೂ ಅಧಿಕ...
30-07-26 02:16 pm
ಪರಿಷತ್ ಸ್ಥಾನ ಕೊಡಿಸುವುದಾಗಿ ಹೇಳಿ ಒಂದೂವರೆ ಕೋಟಿ ಪ...
30-07-26 12:18 pm
ಮಂಗಳೂರು ಪೊಲೀಸರಿಂದ 82 ಕೋಟಿ ರೂ. ಮೌಲ್ಯದ ಡ್ರಗ್ಸ್...
29-07-26 10:45 pm