ಬ್ರೇಕಿಂಗ್ ನ್ಯೂಸ್
22-04-26 04:02 pm HK News Staffer ಕ್ರೈಂ
ಮಂಗಳೂರು, ಎಪ್ರಿಲ್ 22: ಕ್ಷುಲ್ಲಕ್ಕ ಕಾರಣಕ್ಕೆ ನೆರೆಕರೆ ಮನೆಯವರು ತಲವಾರು, ದೊಣ್ಣೆ ಹಿಡಿದು ಮಾರಾಮಾರಿ ನಡೆಸಿದ ಘಟನೆ ನಗರದ ಬಂದರು ಠಾಣೆ ವ್ಯಾಪ್ತಿಯ ಬಜಿಲಕರಿಯದಲ್ಲಿ ನಡೆದಿದೆ.
ತಲವಾರು, ರಾಡು, ಕಲ್ಲುಗಳನ್ನು ಹಿಡಿದು ಪರಸ್ಪರ ಹಲ್ಲೆ, ಬೀದಿ ಜಗಳ ಮಾಡಿದ್ದಾರೆ. ಘಟನೆಯ ವಿಡಿಯೋವನ್ನು ಅವರೇ ಮಾಡಿಕೊಂಡಿದ್ದು ಜಾಲತಾಣದಲ್ಲಿ ಲೀಕ್ ಆಗಿದೆ. ಘಟನೆ ಸಂಬಂಧಿಸಿ ಬಂದರು ಠಾಣೆಯಲ್ಲಿ ಎರಡೂ ಕುಟುಂಬಗಳು ಪರಸ್ಪರ ದೂರು ನೀಡಿದ್ದಾರೆ. ಪರಸ್ಪರ ಜೀವ ಬೆದರಿಕೆ ಒಡ್ಡಿದ ಬಗ್ಗೆ ಕುಟುಂಬ ಸದಸ್ಯರು ಆರೋಪ ಮಾಡಿದ್ದಾರೆ.


ಘಟನೆಯಲ್ಲಿ ಮಹಿಳೆ ಸೇರಿ ಮೂವರಿಗೆ ಸಣ್ಣಪುಟ್ಟ ಗಾಯವಾಗಿದ್ದು ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಅನಿತಾ (51) ಎಂಬವರು ನೀಡಿದ ದೂರಿನ ಮೇರೆಗೆ ಮಹೇಶ್ ಶೆಟ್ಟಿ, ಪ್ರೀತಂ ಶೆಟ್ಟಿ, ಮನೀಶ್ ಶೆಟ್ಟಿ, ಜಿತೇಶ್ ಎಂಬರ ವಿರುದ್ದ ಪ್ರಕರಣ ದಾಖಲಾಗಿದೆ. ಸುನಿತಾ ಶೆಟ್ಟಿ ಎಂಬವರು ನೀಡಿದ ದೂರಿನಂತೆ ತೇಜಸ್, ಲೋಕೇಶ್, ಅನಿತಾ ಎಂಬರ ವಿರುದ್ದ ಪ್ರಕರಣ ದಾಖಲಾಗಿದೆ. BNS 115 (2), 118(1), 351(3) ಅಡಿಯಲ್ಲಿ ಪ್ರಕರಣ ದಾಖಲಿಸಿರುವ ಬಂದರು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಗಾಂಜಾ ವಹಿವಾಟು, ಹಣಕಾಸು ವಿಷಯದಲ್ಲಿ ವೈರತ್ವ ಬೆಳೆದು ಹಾಡಹಗಲೇ ತಲವಾರು ಹಿಡಿದು ಬೀದಿ ರಂಪ ಮಾಡಿದ್ದಾರೆ ಎನ್ನಲಾಗುತ್ತಿದೆ.
30-07-26 09:27 pm
HK News Staffer
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
ಸಂಪುಟ ವಿಸ್ತರಣೆ ಫಿಕ್ಸ್ ಆಗುತ್ತಿದ್ದಂತೆ ಹೈಕಮಾಂಡ್...
28-07-26 08:12 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
30-07-26 07:51 pm
HK News Staffer
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಮಂಗಳೂರು, ಉಳ್ಳಾಲದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ದ...
28-07-26 10:28 pm
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
30-07-26 09:24 pm
HK News Staffer
ಫೇಸ್ಬುಕ್ ಫ್ರೆಂಡ್ಶಿಪ್ ದುಬಾರಿ ! ಚಿನ್ನದ ಪಾರ್ಸೆ...
30-07-26 08:31 pm
ನಿವೃತ್ತ ಬಸ್ ಡ್ರೈವರ್ ಮನೆಯಲ್ಲಿ 48 ಕೋಟಿಗೂ ಅಧಿಕ...
30-07-26 02:16 pm
ಪರಿಷತ್ ಸ್ಥಾನ ಕೊಡಿಸುವುದಾಗಿ ಹೇಳಿ ಒಂದೂವರೆ ಕೋಟಿ ಪ...
30-07-26 12:18 pm
ಮಂಗಳೂರು ಪೊಲೀಸರಿಂದ 82 ಕೋಟಿ ರೂ. ಮೌಲ್ಯದ ಡ್ರಗ್ಸ್...
29-07-26 10:45 pm