ಬ್ರೇಕಿಂಗ್ ನ್ಯೂಸ್
24-04-26 01:51 pm HK News Staffer ಕ್ರೈಂ
ಪುತ್ತೂರು, ಎಪ್ರಿಲ್ 24: ತನ್ನ ಸಹಪಾಠಿಯನ್ನು ಪ್ರೀತಿಸಿ ಮದುವೆಯಾಗುವ ನೆಪದಲ್ಲಿ ಮಗುವನ್ನು ಕರುಣಿಸಿ ವಂಚಿಸಿದ ಪ್ರಕರಣದಲ್ಲಿ ಆರೋಪಿ ಬಿಜೆಪಿ ಮುಖಂಡ ಪಿ.ಜಿ.ಜಗನ್ನಿವಾಸ ರಾವ್ ಪುತ್ರ, ಕೃಷ್ಣ ಜೆ.ರಾವ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣಗಳಿಗೆ ಹೈಕೋರ್ಟ್ ಮದ್ಯಂತರ ತಡೆಯಾಜ್ಞೆ ನೀಡಿದೆ. ಇದೇ ವೇಳೆ, ಮಗು ಮತ್ತು ತಾಯಿಗೆ ಪ್ರತಿ ತಿಂಗಳು 75 ಸಾವಿರ ರೂ. ಜೀವನಾಂಶ ನೀಡಲು ಹೈಕೋರ್ಟ್ ಆದೇಶಿಸಿದೆ.
ತನ್ನ ಮೇಲಿನ ಕ್ರಿಮಿನಲ್ ಪ್ರಕರಣ ರದ್ದು ಕೋರಿ ಕೃಷ್ಣ ಜೆ. ರಾವ್ ಸಲ್ಲಿಸಿರುವ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನರಿದ್ದ ಏಕಸದಸ್ಯ ನ್ಯಾಯಪೀಠ ಈ ಮಧ್ಯಂತರ ಆದೇಶ ಮಾಡಿದೆ. ಅರ್ಜಿದಾರ ಆರೋಪಿ ಸ್ವತಃ ಅಥವಾ ತನ್ನ ಪೋಷಕರ ಮೂಲಕ ಸಂತ್ರಸ್ತೆ ಹಾಗೂ ಮಗುವಿನ ಅಗತ್ಯಗಳನ್ನು ಪೂರೈಸಲು ಪ್ರತೀ ತಿಂಗಳು 75 ಸಾವಿರ ರೂ. ಪಾವತಿಸಬೇಕು ಎಂಬ ಷರತ್ತಿಗೆ ಒಳಪಟ್ಟು ಪ್ರಕರಣದ ಮುಂದಿನ ಎಲ್ಲ ಪ್ರಕ್ರಿಯೆಗಳಿಗೆ ನ್ಯಾಯಾಲಯ ತಡೆ ನೀಡಿದೆ.
ಅಲ್ಲದೆ, ಅರ್ಜಿದಾರರು ಮುಂದಿನ ಒಂದು ವಾರದ ಒಳಗೆ ಸಂತ್ರಸ್ತೆಗೆ 75 ಸಾವಿರ ರೂ.ಗಳನ್ನು ಪಾವತಿಸಬೇಕು. ಆನಂತರ ಪ್ರತೀ ತಿಂಗಳು ಹಣ ಪಾವತಿಸಬೇಕು ಎಂದು ನ್ಯಾಯಾಲಯ ಆದೇಶಿಸಿದೆ. ಇದೇ ವೇಳೆ, ಸಂತ್ರಸ್ತೆಯ ಪೋಷಕರು ಹಾಗೂ ಸಂಬಂಧಿಕರು ಯಾವುದೇ ರೀತಿಯಲ್ಲಿ ಮಾಧ್ಯಮಗಳ ಮುಂದೆ ಹೇಳಿಕೆ ನೀಡಬಾರದೆಂದು ಕೋರ್ಟ್ ಸೂಚನೆ ನೀಡಿದೆ.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
14-06-26 09:46 pm
HK News Staffer
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
ದಿನಕ್ಕೆ ಒಂದು ವಾಹನಕ್ಕೆ 200 ಲೀಟರ್ ಡೀಸೆಲ್ ಮಾತ್ರ...
13-06-26 03:01 pm
14-06-26 09:47 pm
HK News Staffer
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
14-06-26 10:30 pm
HK News Staffer
ಮಂಜೇಶ್ವರ; ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಬಾಲಕಿಯರು...
14-06-26 05:08 pm
ಪತ್ನಿ ಮನೆ ಬಿಟ್ಟು ಹೋಗಿದ್ದಕ್ಕೆ ಅಪಪ್ರಚಾರ; ಸ್ನೇಹಿ...
13-06-26 09:17 pm
ಬೆಂಗಳೂರಿನ ನ್ಯಾಯಮಿತ್ರ ಸಹಕಾರಿ ಬ್ಯಾಂಕ್ ನಲ್ಲಿ ಅನ್...
13-06-26 08:43 pm
ಕಾಲೇಜು ಫೀಸ್ಗೆ ಕೊಟ್ಟ 10 ಸಾವಿರವೇ ಜೀವ ತೆಗೆಯಿತು!...
13-06-26 06:14 pm