ಬ್ರೇಕಿಂಗ್ ನ್ಯೂಸ್
25-04-26 03:57 pm HK News Staffer ಕ್ರೈಂ
ಉಡುಪಿ, ಎಪ್ರಿಲ್ 25: ಇಲ್ಲಿನ ಎಂ.ಜಿ.ಎಂ ಕಾಲೇಜು ಬಳಿ ಬಾಡಿಗೆ ಮನೆಯಲ್ಲಿದ್ದು ದಿಢೀರ್ ನಾಪತ್ತೆಯಾಗಿದ್ದ ಸಂಸ್ಕೃತ ಕಾಲೇಜಿನ ಉಪನ್ಯಾಸಕರೊಬ್ಬರ ಶವ ಅದೇ ಪರಿಸರದ ಬಾವಿಯಲ್ಲಿ ಪತ್ತೆಯಾಗಿದೆ. ಶಿರಸಿ ಮೂಲದ ಸಂಸ್ಕೃತ ಉಪನ್ಯಾಸಕ ಗಣಪತಿ ಭಟ್ (55) ಮೃತರು.
ಅವಿವಾಹಿತರಾಗಿದ್ದ ಇವರು ಮನೆ ಬಳಿಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಇವರ ನಾಪತ್ತೆ ಕುರಿತು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅವಿವಾಹಿತರಾಗಿದ್ದ ಇವರು ನಗರದ ಎಸ್ಎಂಎಸ್ ಪಿ ಸಂಸ್ಕೃತ ಕಾಲೇಜಿನಲ್ಲಿ ಉಪನ್ಯಾಸಕರಾಗಿದ್ದು ಎಂ.ಜಿ.ಎಂ ಕಾಲೇಜಿನ ಬಳಿ ಬಾಡಿಗೆಯಲ್ಲಿ ವಾಸವಿದ್ದರು.
ಇಂದು ಬೆಳಗ್ಗೆ ಬಾವಿಯಲ್ಲಿ ಶವ ಪತ್ತೆಯಾಗಿದ್ದರಿಂದ ಪೊಲೀಸರಿಗೆ ಮಾಹಿತಿ ನೀಡಲಾಗಿತ್ತು. ಅಗ್ನಿಶಾಮಕ ಸಿಬಂದಿ ಮತ್ತು ಸಮಾಜಸೇವಕ ನಿತ್ಯಾನಂದ ಒಳಕಾಡು ಸೇರಿ ಬಾವಿಯಿಂದ ಶವ ಮೇಲಕ್ಕೆತ್ತಿ ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ.
30-07-26 09:27 pm
HK News Staffer
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
ಸಂಪುಟ ವಿಸ್ತರಣೆ ಫಿಕ್ಸ್ ಆಗುತ್ತಿದ್ದಂತೆ ಹೈಕಮಾಂಡ್...
28-07-26 08:12 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
30-07-26 07:51 pm
HK News Staffer
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಮಂಗಳೂರು, ಉಳ್ಳಾಲದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ದ...
28-07-26 10:28 pm
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
30-07-26 09:24 pm
HK News Staffer
ಫೇಸ್ಬುಕ್ ಫ್ರೆಂಡ್ಶಿಪ್ ದುಬಾರಿ ! ಚಿನ್ನದ ಪಾರ್ಸೆ...
30-07-26 08:31 pm
ನಿವೃತ್ತ ಬಸ್ ಡ್ರೈವರ್ ಮನೆಯಲ್ಲಿ 48 ಕೋಟಿಗೂ ಅಧಿಕ...
30-07-26 02:16 pm
ಪರಿಷತ್ ಸ್ಥಾನ ಕೊಡಿಸುವುದಾಗಿ ಹೇಳಿ ಒಂದೂವರೆ ಕೋಟಿ ಪ...
30-07-26 12:18 pm
ಮಂಗಳೂರು ಪೊಲೀಸರಿಂದ 82 ಕೋಟಿ ರೂ. ಮೌಲ್ಯದ ಡ್ರಗ್ಸ್...
29-07-26 10:45 pm