ಬ್ರೇಕಿಂಗ್ ನ್ಯೂಸ್
26-04-26 08:07 pm HK News Staffer ಕ್ರೈಂ
ಹಾವೇರಿ, ಎಪ್ರಿಲ್ 26: ನಿಶ್ಚಿತಾರ್ಥಕ್ಕೆ ಒಂದು ದಿನ ಇರುವಾಗಲೇ ರಾತ್ರೋರಾತ್ರಿ ಯುವತಿ ತನ್ನ ಪ್ರಿಯಕರನೊಂದಿಗೆ ಪರಾರಿಯಾಗಿ ಕುಟುಂಬಕ್ಕೆ ಶಾಕ್ ನೀಡಿದ ಘಟನೆ ಹಾನಗಲ್ ತಾಲ್ಲೂಕಿನ ಶಂಕ್ರಿಕೊಪ್ಪ ಗ್ರಾಮದಲ್ಲಿ ನಡೆದಿದೆ. ಈ ಘಟನೆ ಜಿಲ್ಲೆಯಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದು ಲವ್ ಜಿಹಾದ್ ಆರೋಪ ಕೇಳಿಬಂದಿದೆ.
ಗ್ರಾಮದ ನಿವಾಸಿ ಶಂಕ್ರಮ್ಮ ಎಂಬ ಯುವತಿಗೆ ಇಂದು (ಏ.26) ನಿಶ್ಚಿತಾರ್ಥ ಕಾರ್ಯಕ್ರಮ ನಿಗದಿಯಾಗಿತ್ತು. ಕುಟುಂಬಸ್ಥರು ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಮೇ 11ಕ್ಕೆ ವಿವಾಹಕ್ಕೆ ದಿನವೂ ನಿಶ್ಚಯವಾಗಿತ್ತು. ಆದರೆ ನಿಶ್ಚಿತಾರ್ಥದ ಹಿಂದಿನ ರಾತ್ರಿ ಶಂಕ್ರಮ್ಮ ನಾಪತ್ತೆಯಾಗಿದ್ದಾಳೆ.
ಇಬ್ರಾಹಿಂ ನೆಗಳೂರು ಎಂಬ ಯುವಕ ತಮ್ಮ ಮಗಳನ್ನು ಪುಸಲಾಯಿಸಿ ಕರೆದೊಯ್ದಿದ್ದಾನೆ ಎಂದು ಯುವತಿ ಪೋಷಕರು ಆರೋಪಿಸಿದ್ದು ಆಡೂರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ಹಿಂದು ಸಂಘಟನೆ ಕಾರ್ಯಕರ್ತರು ಇದು ವ್ಯವಸ್ಥಿತ ‘ಲವ್ ಜಿಹಾದ್’ ಎಂದು ಆಕ್ರೋಶ ಹೊರಹಾಕಿದ್ದಾರೆ. ಕೂಡಲೇ ಪೊಲೀಸರು ಯುವತಿಯನ್ನು ಪತ್ತೆಹಚ್ಚಿ ಕುಟುಂಬಕ್ಕೆ ಒಪ್ಪಿಸಬೇಕು ಎಂದು ಒತ್ತಾಯಿಸಿದ್ದಾರೆ. ಇಬ್ರಾಹಿಂ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಪರಿಸ್ಥಿತಿ ಕೈಮೀರುವ ಮುನ್ನ ನ್ಯಾಯ ಒದಗಿಸುವಂತೆ ಮನವಿ ಮಾಡಿದ್ದಾರೆ.
30-07-26 09:27 pm
HK News Staffer
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
ಸಂಪುಟ ವಿಸ್ತರಣೆ ಫಿಕ್ಸ್ ಆಗುತ್ತಿದ್ದಂತೆ ಹೈಕಮಾಂಡ್...
28-07-26 08:12 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
30-07-26 07:51 pm
HK News Staffer
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಮಂಗಳೂರು, ಉಳ್ಳಾಲದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ದ...
28-07-26 10:28 pm
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
30-07-26 09:24 pm
HK News Staffer
ಫೇಸ್ಬುಕ್ ಫ್ರೆಂಡ್ಶಿಪ್ ದುಬಾರಿ ! ಚಿನ್ನದ ಪಾರ್ಸೆ...
30-07-26 08:31 pm
ನಿವೃತ್ತ ಬಸ್ ಡ್ರೈವರ್ ಮನೆಯಲ್ಲಿ 48 ಕೋಟಿಗೂ ಅಧಿಕ...
30-07-26 02:16 pm
ಪರಿಷತ್ ಸ್ಥಾನ ಕೊಡಿಸುವುದಾಗಿ ಹೇಳಿ ಒಂದೂವರೆ ಕೋಟಿ ಪ...
30-07-26 12:18 pm
ಮಂಗಳೂರು ಪೊಲೀಸರಿಂದ 82 ಕೋಟಿ ರೂ. ಮೌಲ್ಯದ ಡ್ರಗ್ಸ್...
29-07-26 10:45 pm