ಬ್ರೇಕಿಂಗ್ ನ್ಯೂಸ್
11-05-26 01:08 pm HK News Staffer ಕ್ರೈಂ
ಉಪ್ಪಿನಂಗಡಿ, ಮೇ 11: ಕಾರು - ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಹಿಂಬದಿ ಸಾವರೆಗೆ ಗಂಭೀರವಾಗಿ ಗಾಯಗೊಂಡ ಘಟನೆ ಗೋಳಿತ್ತೊಟ್ಟು ಜಂಕ್ಷನ್ನಲ್ಲಿ ನಡೆದಿದೆ.
ಮೃತರನ್ನು ಬೆಳ್ತಂಗಡಿ ತಾಲೂಕಿನ ಅರಸಿನಮಕ್ಕಿ ನಿವಾಸಿ ಹಾಗೂ ಅರಸಿನಮಕ್ಕಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಉದ್ಯೋಗಿ ಸದಾನಂದ ಆಚಾರ್ಯ (59) ಎಂದು ಗುರುತಿಸಲಾಗಿದೆ. ಬೈಕ್ನಲ್ಲಿ ಜೊತೆಯಲ್ಲಿದ್ದ ಅವರ ಪತ್ನಿ ಉಷಾ ಗಂಭೀರವಾಗಿ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸದಾನಂದ ಆಚಾರ್ಯ ಅವರು ಅರಸಿನಮಕ್ಕಿಯಿಂದ ಉಪ್ಪಿನಂಗಡಿಗೆ ಕೊಕ್ಕಡ ಮಾರ್ಗವಾಗಿ ಬೈಕ್ನಲ್ಲಿ ಬರುತ್ತಿದ್ದರು. ಗೋಳಿತ್ತೊಟ್ಟು ಜಂಕ್ಷನ್ನಲ್ಲಿ ರಾಷ್ಟ್ರೀಯ ಹೆದ್ದಾರಿಗೆ ಪ್ರವೇಶಿಸುತ್ತಿದ್ದ ವೇಳೆ, ಉಪ್ಪಿನಂಗಡಿಯಿಂದ ಶಿರಾಡಿ ಕಡೆಗೆ ತೆರಳುತ್ತಿದ್ದ ಕಾರೊಂದು ಬೈಕ್ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಸದಾನಂದ ಆಚಾರ್ಯ ಅವರು ರಸ್ತೆಗೆ ಎಸೆಯಲ್ಪಟ್ಟು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನಾ ಸ್ಥಳಕ್ಕೆ ಪುತ್ತೂರು ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am