ಬ್ರೇಕಿಂಗ್ ನ್ಯೂಸ್
11-05-26 04:58 pm HK News Staffer ಕ್ರೈಂ
ಕಾಸರಗೋಡು, ಮೇ 11: ತನ್ನೊಂದಿಗೆ ವಿವಾಹ ನಿಶ್ಚಯವಾಗಿದ್ದ ಯುವಕ ರಸ್ತೆ ಅಪಘಾತದಲ್ಲಿ ಮೃತಪಟ್ಟ ನೋವು ತಾಳಲಾರದೆ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂಬಳೆ ಬಳಿಯ ಕಿದೂರಿನಲ್ಲಿ ಸಂಭವಿಸಿದೆ. ಕಿದೂರು ನಿವಾಸಿ ಬಿ. ಜಯಾನಂದ ಅವರ ಪುತ್ರಿ ಪ್ರಫುಲ್ಲಾ (26) ಮೃತ ಯುವತಿ.
ತಮಿಳುನಾಡು ಮೂಲದ ಮಣಿ (30) ಎಂಬವರ ಜೊತೆ ಪ್ರಫುಲ್ಲಾ ಅವರ ವಿವಾಹ ನಿಶ್ಚಯವಾಗಿತ್ತು. ಆದರೆ, ಕೆಲವು ದಿನಗಳ ಹಿಂದೆ ಸಂಭವಿಸಿದ ಮೋಟಾರು ಸೈಕಲ್ ಅಪಘಾತದಲ್ಲಿ ಮಣಿ ಗಂಭೀರ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಅಂದಿನಿಂದ ಮದುವೆ ನಿಶ್ಚಯವಾಗಿದ್ದ ಪ್ರಫುಲ್ಲಾ ತೀವ್ರ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು. ಭಾನುವಾರ ತನ್ನ ಮನೆಯವರೆಲ್ಲ ಸಂಬಂಧಿಕರ ಮದುವೆಗೆ ತೆರಳಿದ್ದ ಸಮಯದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಅಲ್ಲದೆ ಪತ್ರವನ್ನು ಬರೆದಿಟ್ಟಿದ್ದು “ಮಣಿಯನ್ನು ಎಲ್ಲಿ ಸಮಾಧಿ ಮಾಡಲಾಗಿದೆಯೋ ಅಲ್ಲಿಯೇ ನನ್ನ ಅಂತ್ಯಕ್ರಿಯೆ ಮಾಡಬೇಕು” ಎಂದು ಪ್ರಫುಲ್ಲಾ ಡೆತ್ನೋಟ್ ಬರೆದಿದ್ದಾರೆ ಎನ್ನಲಾಗಿದೆ. ಕುಂಬಳೆ ಪೊಲೀಸರು ಅಸ್ವಾಭಾವಿಕ ಸಾವು ಎಂದು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am