ಬ್ರೇಕಿಂಗ್ ನ್ಯೂಸ್
15-05-26 05:45 pm HK News Staffer ಕ್ರೈಂ
ಉಡುಪಿ, ಮೇ 15: ರಸ್ತೆ ಅಪಘಾತದಲ್ಲಿ 6ನೇ ತರಗತಿ ವಿದ್ಯಾರ್ಥಿಯೊಬ್ಬ ಮೃತಪಟ್ಟ ಹೃದಯವಿದ್ರಾವಕ ಘಟನೆ ಉಡುಪಿ ಜಿಲ್ಲೆಯ ನೇಜಾರಿನ ಜ್ಯೋತಿ ನಗರದ ಆರನೇ ಕ್ರಾಸ್ ಸಮೀಪ ನಡೆದಿದೆ. ಮೃತ ಬಾಲಕನನ್ನು 12 ವರ್ಷದ ಅಬ್ದುಲ್ ರೆಹಮಾನ್ ಎಂದು ಗುರುತಿಸಲಾಗಿದೆ.
ಅಬ್ದುಲ್ ರೆಹಮಾನ್ ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದಿದೆ. ಅಪಘಾತದ ಪರಿಣಾಮ ಬಾಲಕ ಗಂಭೀರವಾಗಿ ಗಾಯಗೊಂಡಿದ್ದು, ತಕ್ಷಣವೇ ಆತನನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಿಸದೆ ಬಾಲಕ ಕೊನೆಯುಸಿರೆಳೆದಿದ್ದಾನೆ.
ಅಬ್ದುಲ್ ರೆಹಮಾನ್ ಸಲಿಹಾತ್ ಶಿಕ್ಷಣ ಸಂಸ್ಥೆ ಯ ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದು, ಆತನ ಅಕಾಲಿಕ ನಿಧನಕ್ಕೆ ಶಾಲಾ ಆಡಳಿತ ಮಂಡಳಿ, ಶಿಕ್ಷಕರು ಹಾಗೂ ಸಹಪಾಠಿಗಳು ಸಂತಾಪ ವ್ಯಕ್ತಪಡಿಸಿದ್ದಾರೆ. ಬಾಲಕನ ಸಾವಿನ ಸುದ್ದಿ ಕುಟುಂಬಸ್ಥರು ಮತ್ತು ಸ್ಥಳೀಯರಲ್ಲಿ ದುಃಖದ ವಾತಾವರಣ ಮೂಡಿಸಿದೆ.
ರಸ್ತೆ ದಾಟುವಾಗ ಮಕ್ಕಳು ಹಾಗೂ ಪಾದಚಾರಿಗಳು ಅತ್ಯಂತ ಎಚ್ಚರಿಕೆಯಿಂದ ಇರಬೇಕು. ವಾಹನ ಚಾಲಕರು ಶಾಲಾ ಪ್ರದೇಶಗಳು ಮತ್ತು ವಸತಿ ಪ್ರದೇಶಗಳಲ್ಲಿ ವೇಗ ನಿಯಂತ್ರಿಸಿ ಸಂಚರಿಸುವುದು ಅನಿವಾರ್ಯ. ಒಂದು ಕ್ಷಣದ ನಿರ್ಲಕ್ಷ್ಯ ಅಮೂಲ್ಯ ಜೀವ ಕಸಿದುಕೊಳ್ಳಬಹುದು.
30-07-26 09:27 pm
HK News Staffer
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
ಸಂಪುಟ ವಿಸ್ತರಣೆ ಫಿಕ್ಸ್ ಆಗುತ್ತಿದ್ದಂತೆ ಹೈಕಮಾಂಡ್...
28-07-26 08:12 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
30-07-26 07:51 pm
HK News Staffer
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಮಂಗಳೂರು, ಉಳ್ಳಾಲದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ದ...
28-07-26 10:28 pm
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
30-07-26 09:24 pm
HK News Staffer
ಫೇಸ್ಬುಕ್ ಫ್ರೆಂಡ್ಶಿಪ್ ದುಬಾರಿ ! ಚಿನ್ನದ ಪಾರ್ಸೆ...
30-07-26 08:31 pm
ನಿವೃತ್ತ ಬಸ್ ಡ್ರೈವರ್ ಮನೆಯಲ್ಲಿ 48 ಕೋಟಿಗೂ ಅಧಿಕ...
30-07-26 02:16 pm
ಪರಿಷತ್ ಸ್ಥಾನ ಕೊಡಿಸುವುದಾಗಿ ಹೇಳಿ ಒಂದೂವರೆ ಕೋಟಿ ಪ...
30-07-26 12:18 pm
ಮಂಗಳೂರು ಪೊಲೀಸರಿಂದ 82 ಕೋಟಿ ರೂ. ಮೌಲ್ಯದ ಡ್ರಗ್ಸ್...
29-07-26 10:45 pm