ಬ್ರೇಕಿಂಗ್ ನ್ಯೂಸ್
16-05-26 11:46 am HK News Staffer ಕ್ರೈಂ
ಕಾರವಾರ, ಮೇ 16: ಗೋವಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಕೇತನ್ ಭಾಟಿಕರ್ ನಾಗರಹಾವು ಕಡಿದು ಮೃತಪಟ್ಟ ದಾರುಣ ಘಟನೆ ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಅನಮೋಡ್ ಘಟ್ಟ ಪ್ರದೇಶದಲ್ಲಿ ನಡೆದಿದೆ.
ಮೂಲಗಳ ಪ್ರಕಾರ ಗೋವಾದ ಪೊಂಡಾದ ನಿವಾಸಿಯಾಗಿದ್ದ ಕೇತನ್ ಭಾಟಿಕರ್ ಪಕ್ಷದ ಕಾರ್ಯ ನಿಮಿತ್ತ ಸ್ನೇಹಿತನೊಂದಿಗೆ ಉತ್ತರ ಕನ್ನಡ ಜಿಲ್ಲೆಯ ರಾಮನಗರ ಸಮೀಪದ ಅನಮೋಡ್ ಭಾಗಕ್ಕೆ ಬಂದಿದ್ದರು. ಈ ವೇಳೆ ಘಟ್ಟ ಪ್ರದೇಶದಲ್ಲಿ ಕಾರು ನಿಲ್ಲಿಸಿ ಮೂತ್ರ ವಿಸರ್ಜನೆಗಾಗಿ ಕಾಡಿನತ್ತ ತೆರಳಿದಾಗ ನಾಗರಹಾವು ಕಡಿದಿದೆ ಎನ್ನಲಾಗಿದೆ.
ಹಾವು ಕಡಿದ ತಕ್ಷಣ ಅವರನ್ನು ಗೋವಾದ ಬಾಂಬೋಲಿನ್‌ನಲ್ಲಿರುವ ಜಿಎಮ್‌ಸಿ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಘಟನೆ ಸಂಬಂಧ ಕೋಲಮ್ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಕೇತನ್ ಭಾಟಿಕರ್ ಗೋವಾದ ಪೊಂಡಾ ವಿಧಾನಸಭಾ ಕ್ಷೇತ್ರ ದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ಗೋವಾ ಕೃಷಿ ಸಚಿವ ರವಿ ನಾಯ್ಕ ಅವರ ಅಕಾಲಿಕ ನಿಧನದಿಂದ ತೆರವಾಗಿದ್ದ ಕ್ಷೇತ್ರಕ್ಕೆ ನಡೆಯುತ್ತಿದ್ದ ಉಪಚುನಾವಣೆಯಲ್ಲಿ ಅವರು ಸ್ಪರ್ಧಿಸಿದ್ದರು. ಜನಸಂಪರ್ಕ ಹಾಗೂ ಸಂಘಟನಾ ಸಾಮರ್ಥ್ಯದಿಂದ ಗೆಲ್ಲುವ ಅಭ್ಯರ್ಥಿ ಎಂದೇ ಗುರುತಿಸಿಕೊಂಡಿದ್ದ ಭಾಟಿಕರ್ ಅವರ ಅಕಾಲಿಕ ನಿಧನ ರಾಜಕೀಯ ವಲಯದಲ್ಲಿ ಶೋಕ ಮೂಡಿಸಿದೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm