ಬ್ರೇಕಿಂಗ್ ನ್ಯೂಸ್
17-05-26 08:14 pm HK News Staffer ಕ್ರೈಂ
ಕುಂದಾಪುರ, ಮೇ 17: ಕೊಲ್ಲೂರು ಸಮೀಪದ ದಳಿ ಎಂಬಲ್ಲಿ ಕೊಡಚಾದ್ರಿ ಬೆಟ್ಟಕ್ಕೆ ತೆರಳಿ ಹಿಂತಿರುಗುತ್ತಿದ್ದ ಜೀಪು ಭಾನುವಾರ ಮಧ್ಯಾಹ್ನ ಮೀನು ಸಾಗಾಟದ ಲಾರಿಗೆ ಡಿಕ್ಕಿಯಾಗಿ ಕೇರಳ ಮೂಲದ ಇಬ್ಬರು ಪ್ರವಾಸಿಗರು ಮೃತಪಟ್ಟಿದ್ದಾರೆ. ಮೂವರು ಮಕ್ಕಳು ಸೇರಿದಂತೆ ಒಟ್ಟು ಎಂಟು ಮಂದಿ ತೀವ್ರ ಗಾಯಗೊಂಡಿದ್ದಾರೆ. ಕೇರಳ ಮೂಲದ ಜ್ಯೋತಿ (35) ಹಾಗೂ ಆರ್ಯ ಅನೂಪ್ (28) ಅಪಘಾತದಲ್ಲಿ ಮೃತಪಟ್ಟ ದುರ್ದೈವಿಗಳು ಎಂದು ಗುರುತಿಸಲಾಗಿದೆ.
ಅಪಘಾತದಲ್ಲಿ ಜೀಪ್‌ನಲ್ಲಿದ್ದ ಪ್ರವಾಸಿಗರು ಹಾಗೂ ಚಾಲಕ ಸೇರಿದಂತೆ ಎಂಟು ಮಂದಿ ತೀವ್ರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಅಯನ್ (5), ಅವನಿ (8), ಅರ್ಜುನ್ (9), ಮಿನಿ (60), ಅಭಿ (36), ಅನೂಪ್ (37), ಜ್ಯೋತಿಷ್ (43) ಮತ್ತು ಜೀಪು ಚಾಲಕ ದೇವರಾಜ್ ಎಂದು ಗುರುತಿಸಲಾಗಿದೆ. ಇವರೆಲ್ಲರಿಗೂ ಕುಂದಾಪುರ ಹಾಗೂ ಮಣಿಪಾಲದ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಗಾಯಾಳುಗಳೆಲ್ಲ ಕೇರಳ ರಾಜ್ಯದ ಒಂದೇ ಕುಟುಂಬದ ಪ್ರವಾಸಿಗರು ಎಂದು ತಿಳಿದುಬಂದಿದೆ.
ಇವರು ಜೀಪಿನಲ್ಲಿ ಕೊಡಚಾದ್ರಿ ಬೆಟ್ಟ ವೀಕ್ಷಿಸಿ ಕೊಲ್ಲೂರಿನತ್ತ ಮರಳುತ್ತಿದ್ದಾಗ ಕೊಲ್ಲೂರಿನಿಂದ ನಾಗೋಡಿ ಕಡೆಗೆ ಸಾಗುತ್ತಿದ್ದ ಮೀನಿನ ಲಾರಿ ನಡುವೆ ದಳಿ ಎಂಬಲ್ಲಿ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಕೊಲ್ಲೂರು ಠಾಣೆಯ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
30-07-26 09:27 pm
HK News Staffer
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
ಸಂಪುಟ ವಿಸ್ತರಣೆ ಫಿಕ್ಸ್ ಆಗುತ್ತಿದ್ದಂತೆ ಹೈಕಮಾಂಡ್...
28-07-26 08:12 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
30-07-26 07:51 pm
HK News Staffer
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಮಂಗಳೂರು, ಉಳ್ಳಾಲದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ದ...
28-07-26 10:28 pm
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
30-07-26 09:24 pm
HK News Staffer
ಫೇಸ್ಬುಕ್ ಫ್ರೆಂಡ್ಶಿಪ್ ದುಬಾರಿ ! ಚಿನ್ನದ ಪಾರ್ಸೆ...
30-07-26 08:31 pm
ನಿವೃತ್ತ ಬಸ್ ಡ್ರೈವರ್ ಮನೆಯಲ್ಲಿ 48 ಕೋಟಿಗೂ ಅಧಿಕ...
30-07-26 02:16 pm
ಪರಿಷತ್ ಸ್ಥಾನ ಕೊಡಿಸುವುದಾಗಿ ಹೇಳಿ ಒಂದೂವರೆ ಕೋಟಿ ಪ...
30-07-26 12:18 pm
ಮಂಗಳೂರು ಪೊಲೀಸರಿಂದ 82 ಕೋಟಿ ರೂ. ಮೌಲ್ಯದ ಡ್ರಗ್ಸ್...
29-07-26 10:45 pm