ಬ್ರೇಕಿಂಗ್ ನ್ಯೂಸ್
27-05-26 08:34 pm HK News Staffer ಕ್ರೈಂ
ಮಂಗಳೂರು, ಮೇ 27: ಮುಲ್ಕಿ ಜಂಕ್ಷನ್ ಬಳಿ ಅಪೋಲೊ ಫಾರ್ಮಾ ಹತ್ತಿರ ನಿಲ್ಲಿಸಿದ್ದ ಹೋಂಡಾ ಯುನಿಕಾರ್ನ್ (ಕೆಎ 20 ಇಬಿ 6383) ಬೈಕ್ ಅನ್ನು ಕಳ್ಳತನ ಮಾಡಿದ ಆರೋಪಿಗಳನ್ನು ಮುಲ್ಕಿ ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳಾದ ಸುರತ್ಕಲ್ ಮುಕ್ಕ ನಿವಾಸಿ ಮೊಹಮ್ಮದ್ ರಾಝಿಕ್ (36) ಹಾಗೂ ಬೈಕಂಪಾಡಿ ಅಂಗರಗುಂಡಿ ನಿವಾಸಿ ಉಬೈದತ್ ಹೈದರ್ (31) ಬಂಧಿತರು. ಸುಮಾರು 20000/- ರೂ. ಮೌಲ್ಯದ ಕಳುವಾದ ಕೆಎ 20 ಇಬಿ 6383 ಹೋಂಡಾ ಯುನಿಕಾರ್ನ್ ಬೈಕ್ ಹಾಗೂ ಸುಮಾರು 18000/- ರೂ. ಮೌಲ್ಯದ ಮೊಬೈಲ್ ಪೋನ್ ಗಳನ್ನು ವಶಪಡಿಸಿ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಮುಲ್ಕಿ ಠಾಣೆಯ ಪಿಎಸ್ಐ ಹಾಗೂ ಕ್ರೈಂ ತಂಡದ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಆರೋಪಿಗಳು ಮೇ 18ರಂದು ನಿಲ್ಲಿಸಿದ್ದ ಯುನಿಕಾರ್ನ್ ಬೈಕನ್ನು ಕದ್ದು ಪರಾರಿಯಾಗಿದ್ದರು.
ಅರೋಪಿತ ಮೊಹಮ್ಮದ್ ರಾಝಿಕ್ ಮೇಲೆ ಸುರತ್ಕಲ್ ಠಾಣೆಯಲ್ಲಿ ಅಕ್ರ ನಂಬ್ರ 98/2024 ಕಲಂ 27ಬಿ ಎನ್ ಡಿಪಿಎಸ್ ಕಾಯಿದೆ, ಪಣಂಬೂರು ಠಾಣಾ ಅಕ್ರ ನಂಬ್ರ 88/2019 ಕಲಂ 27ಬಿ ಎನ್ ಡಿಪಿಎಸ್ ಕಾಯಿದೆ, ಮುಲ್ಕಿ ಠಾಣಾ ಅಕ್ರ ನಂಬ್ರ 110/2023 ಕಲಂ 27ಬಿ ಎನ್ ಡಿಪಿಎಸ್ ಕಾಯಿದೆಯಡಿ ಪ್ರಕರಣ ದಾಖಲಿಸಲಾಗಿದೆ.

ಆರೋಪಿ ಉಬೈದತ್ ಹೈದರ್ ಮೇಲೆ ಈ ಹಿಂದೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಅಕ್ರ ನಂಬ್ರ. 03/2002 ಕಲಂ: 143, 147, 148, 341, 323, 324, 504, 506 ಜೊತೆಗೆ 149 ಐಪಿಸಿ, ಪಣಂಬೂರು ಪೊಲೀಸ್ ಠಾಣೆಯಲ್ಲಿ ಅಕ್ರ ನಂಬ್ರ 42/2014 ಕಲಂ : 148, 341, 323, 324, 504, 506 ಜೊತೆಗೆ 149 ಐಪಿಸಿ, ಪಣಂಬೂರು ಪೊಲೀಸ್ ಠಾಣಾ ಅ ಕ್ರ ನಂಬ್ರ 42/2014 ಕಲಂ:143, 147, 341, 323, 427, 506 ಜೊತೆಗೆ 149 ಐಪಿಸಿ, ಪಣಂಬೂರು ಪೊಲೀಸ್ ಠಾಣಾ ಅ ಕ್ರ ನಂಬ್ರ 140/2014 ಕಲಂ:45/2016 143, 147, 341, 323, 324, 504, 506 ಜೊತೆಗೆ 149 ಐಪಿಸಿ ಅಡಿ ಕೇಸು ದಾಖಲಾಗಿತ್ತು.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am