ಬ್ರೇಕಿಂಗ್ ನ್ಯೂಸ್
28-06-26 09:38 pm HK News Staffer ಕ್ರೈಂ
ಮಂಗಳೂರು, ಜೂನ್ 28: ಫೇಸ್ಬುಕ್ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರವಾಗಿದ್ದ ಪೋಸ್ಟ್ ಒಂದಕ್ಕೆ, 'ಸನಾತನಿ ಸಿಂಹ' ಎಂಬ ಫೇಸ್ಬುಕ್ ಪೇಜ್ ಹೆಸರಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆಯಾಗುವಂತಹ ಆಕ್ಷೇಪಾರ್ಹ ಕಮೆಂಟ್ ಮಾಡಿದ ಪ್ರಕರಣದಲ್ಲಿ ಬೆಂಗಳೂರಿನ ವ್ಯಕ್ತಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.
ಆಕ್ಷೇಪಾರ್ಹ ಕಮೆಂಟ್ ಹಾಕಿದ ಬಗ್ಗೆ ವಿಟ್ಲ ಠಾಣೆಯಲ್ಲಿ 18-09-2025 ರಂದು ಪ್ರಕರಣ ದಾಖಲಿಸಿದ್ದು ತನಿಖೆ ನಡೆಸಿದ ಪೊಲೀಸರು ಆರೋಪಿತ ಬೆಂಗಳೂರು ವಿದ್ಯಮಾನ್ಯ ನಗರ ನಿವಾಸಿ ಆನಂದ ಎಂಬಾತನನ್ನು 27/06/2026ರಂದು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಸದ್ರಿ ಆರೋಪಿತನ ವಿರುದ್ದ ಈ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಸುದ್ದಿ ಪ್ರಸಾರ ಮಾಡಿದ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು 7 ಪ್ರಕರಣಗಳು ದಾಖಲಾಗಿರುವುದು ತನಿಖೆಯಲ್ಲಿ ತಿಳಿದುಬಂದಿರುತ್ತದೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 04:14 pm
HK News Staffer
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am