ಬ್ರೇಕಿಂಗ್ ನ್ಯೂಸ್
02-07-26 04:21 pm HK News Staffer ಕ್ರೈಂ
ಕಾಸರಗೋಡು, ಜು. 2: 'ಆಪರೇಷನ್ ತೂಫಾನ್' ಎಂಬ ಕಾರ್ಯಕ್ರಮದ ಹೆಸರಿನಲ್ಲಿ ಸರ್ಕಾರಿ ಶಾಲೆಯ ಮೈದಾನದಲ್ಲೇ ಅಪಾಯಕಾರಿ ಕಾರು ರೇಸ್ ಆಯೋಜಿಸಿ ಸಾರ್ವಜನಿಕರ ಜೀವಕ್ಕೆ ಅಪಾಯ ತಂದೊಡ್ಡಿದ ಘಟನೆ ಕಾಸರಗೋಡಿನ ಪಳ್ಳಿಕ್ಕರದ ಸರ್ಕಾರಿ ಶಾಲೆ ಮೈದಾನದಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬೇಕಲ್ ಪೊಲೀಸರು ಆರು ಕಾರುಗಳನ್ನು ವಶಕ್ಕೆ ಪಡೆದು ಹಲವು ಯುವಕರನ್ನು ಬಂಧಿಸಿದ್ದಾರೆ.
ಶಾಲೆ ಬಿಡುವ ಸಮಯದಲ್ಲಿ ವಿದ್ಯಾರ್ಥಿಗಳು ಮನೆಗೆ ತೆರಳುತ್ತಿದ್ದಾಗ ಶಾಲಾ ಆವರಣದಲ್ಲಿ ವೇಗವಾಗಿ ಕಾರುಗಳನ್ನು ಚಲಾಯಿಸಿ ರೇಸ್ ನಡೆಸಲಾಗಿದೆ. ಇದರಿಂದ ಆತಂಕಗೊಂಡ ಸ್ಥಳೀಯರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಬಂದ ಬೇಕಲ್ ಠಾಣೆ ಪೊಲೀಸರು ಯುವಕರಿಗೆ ರೇಸ್ ನಿಲ್ಲಿಸುವಂತೆ ಸೂಚಿಸಿದ್ದಾರೆ ಆದರೆ ಕೆಲ ಯುವಕರು ಪೊಲೀಸರ ಜೊತೆ ವಾಗ್ವಾದ ನಡೆಸಿ ಪೊಲೀಸರ ಮೇಲೆಯೇ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆಯ ಬಳಿಕ ಕಾರ್ಯಾಚರಣೆ ನಡೆಸಿದ ಪೊಲೀಸರು ರೇಸ್‌ನಲ್ಲಿ ಬಳಸಲಾಗಿದ್ದ ಆರು ಕಾರುಗಳನ್ನು ವಶಕ್ಕೆ ಪಡೆದಿದ್ದಾರೆ.

ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಸಿಬಂದಿಗಳ ಮೇಲೆ ಹಲ್ಲೆ, ಸಾರ್ವಜನಿಕ ಸ್ಥಳದಲ್ಲಿ ನಿರ್ಲಕ್ಷ್ಯ ಮತ್ತು ಅಪಾಯಕಾರಿ ರೀತಿಯಲ್ಲಿ ವಾಹನ ಚಲಾಯಿಸಿ ಸಾರ್ವಜನಿಕರ ಸುರಕ್ಷತೆಗೆ ಧಕ್ಕೆ ಉಂಟು ಮಾಡಿದ ಆರೋಪದಡಿ ಪ್ರತ್ಯೇಕ ಪ್ರಕರಣ ದಾಖಲಿಸಲಾಗಿದೆ.
ಪ್ರಕರಣದ ತನಿಖೆ ಮುಂದುವರಿದಿದ್ದು, ಸಿಸಿಟಿವಿ ದೃಶ್ಯಗಳು, ಮೊಬೈಲ್‌ನಲ್ಲಿ ರೆಕಾರ್ಡ್ ಆದ ವಿಡಿಯೊಗಳು ಹಾಗೂ ಇತರೆ ದೃಶ್ಯ ಸಾಕ್ಷ್ಯಗಳನ್ನು ಪೊಲೀಸರು ಸಂಗ್ರಹಿಸುತ್ತಿದ್ದಾರೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 04:14 pm
HK News Staffer
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am