ಬ್ರೇಕಿಂಗ್ ನ್ಯೂಸ್
18-07-26 12:34 pm HK News Staffer ಕ್ರೈಂ
ಮಡಿಕೇರಿ, ಜುಲೈ 18: ಮಡಿಕೇರಿ ತಾಲ್ಲೂಕಿನ ಸಂಪಾಜೆ ವಲಯದ ಬೆಟ್ಟತ್ತೂರು ಸಮೀಪ ಮೀಸಲು ಅರಣ್ಯದಲ್ಲಿ ಕಾಡುಕೋಣ ಬೇಟೆಗಾರರ ಮೇಲೆ ಅರಣ್ಯ ಇಲಾಖೆ ಸಿಬ್ಬಂದಿ ಗುಂಡು ಹಾರಿಸಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಆರೋಪಿಗಳಾದ ಜುಬೇರ್ ಮತ್ತು ಯಾಸಿರ್ ಎಂಬವರನ್ನು ಆಸ್ಪತ್ರೆಗೆ ದಾಖಲಿಸಿದ್ದು ಜೀಪಿನಲ್ಲಿದ್ದ ಇತರ ಆರೋಪಿಗಳು ಪರಾರಿಯಾಗಿದ್ದಾರೆ.
ಗುರುವಾರ ರಾತ್ರಿ ಗಸ್ತಿನಲ್ಲಿದ್ದಾಗ ಜೀಪ್ ಒಂದನ್ನು ಅರಣ್ಯ ಇಲಾಖೆ ಸಿಬ್ಬಂದಿ ತಡೆಯಲು ಯತ್ನಿಸಿದ್ದಾರೆ. ಈ ವೇಳೆ ಆರೋಪಿಗಳು ಅರಣ್ಯ ಸಿಬ್ಬಂದಿ ಮೇಲೆ ಜೀಪು ಹತ್ತಿಸಲು ಪ್ರಯತ್ನಿಸಿದ್ದಾರೆ. ಸ್ವಯಂ ರಕ್ಷಣೆಗಾಗಿ ಸಿಬ್ಬಂದಿ ಗುಂಡು ಹಾರಿಸಿದ್ದು ಇಬ್ಬರಿಗೆ ಗಾಯಗಳಾಗಿವೆ. ಉಳಿದವರು ಪರಾರಿಯಾಗಿದ್ದಾರೆ.
ಜೀಪಿನಲ್ಲಿ 266 ಕೆ.ಜಿ ಕಾಡುಕೋಣದ ಮಾಂಸ, ಚಾಕು ಪತ್ತೆಯಾಗಿವೆ. ಗಾಯಗೊಂಡ ಆರೋಪಿಗಳನ್ನು ಆಸ್ಪತ್ರೆಗೆ ದಾಖಲಿಸಿದ್ದು, ಉಳಿದ ಆರೋಪಿಗಳ ಪತ್ತೆ ಕಾರ್ಯಾಚರಣೆ ನಡೆದಿದೆ. ಕೊಡಗಿನ ಅರಣ್ಯ ಪ್ರದೇಶದಲ್ಲಿ ಕಾಡು ಕೋಣವನ್ನು ಬೇಟೆಯಾಡಿ ಕಾಡಿನಲ್ಲೇ ಮಾಂಸ ಮಾಡಿ ಅಕ್ರಮವಾಗಿ ಸಾಗಿಸುತ್ತಿರುವ ಜಾಲ ಸಕ್ರಿಯವಾಗಿದ್ದು ಅರಣ್ಯ ಅಧಿಕಾರಿಗಳು ಅಪರೂಪಕ್ಕೆ ಕಾರ್ಯಾಚರಣೆ ನಡೆಸಿದ್ದಾರೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am