ಬ್ರೇಕಿಂಗ್ ನ್ಯೂಸ್
18-07-26 07:27 pm HK News Staffer ಕ್ರೈಂ
ಮೈಸೂರು, , ಜುಲೈ 19: ಮದುವೆಯಾಗಿ 15 ದಿನದಲ್ಲೇ ಅಪಘಾತದಿಂದ ನವವಿವಾಹಿತೆ ಸಾವನ್ನಪ್ಪಿರುವ ಘಟನೆ ಶುಕ್ರವಾರ ರಾತ್ರಿ ನಡೆದಿದೆ.
ಮೈಸೂರು ತಾಲೂಕಿನ ಮೂಗನಹುಂಡಿ ಸಮೀಪ ರಸ್ತೆಗೆ ಅಡ್ಡ ಬಂದ ಕಾಡುಹಂದಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸುವಾಗ ಬೈಕ್ ನಿಯಂತ್ರಣ ತಪ್ಪಿ ಬಿದ್ದ ಪರಿಣಾಮ ನವವಿವಾಹಿತೆ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಗಾಯಗೊಂಡಿರುವ ಪತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಾಕನಹುಂಡಿ ಗ್ರಾಮದ ಮೇಘನಾ (20) ಮೃತಪಟ್ಟವರು. ಇವರಿಗೆ 15 ದಿನಗಳ ಹಿಂದಷ್ಟೇ ನಂಜನಗೂಡು ತಾಲೂಕಿನ ಬಿದರಗೂಡು ಗ್ರಾಮದ ಪುನೀತ್ ಅವರೊಂದಿಗೆ ವಿವಾಹವಾಗಿತ್ತು.
ದಂಪತಿ ಗುರುವಾರ ಮೂಗನಹುಂಡಿ ಗ್ರಾಮದಲ್ಲಿರುವ ಸಂಬಂಧಿಕರ ಮನೆಗೆ ತೆರಳಿದ್ದರು. ರಾತ್ರಿ ಊಟ ಮುಗಿಸಿ ಸುಮಾರು 9.30ರ ವೇಳೆಗೆ ಬೈಕ್‌ನಲ್ಲಿ ಊರಿಗೆ ವಾಪಸಾಗುತ್ತಿದ್ದರು. ಮೂಗನಹುಂಡಿ ಸಮೀಪ ರಸ್ತೆಗೆ ಏಕಾಏಕಿ ಕಾಡುಹಂದಿ ಅಡ್ಡ ಬಂದಿದೆ. ಅದಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಯತ್ನಿಸಿದಾಗ ಬೈಕ್ ನಿಯಂತ್ರಣ ತಪ್ಪಿದೆ. ಅಪಘಾತದ ರಭಸಕ್ಕೆ ಇಬ್ಬರೂ ಬೈಕ್ನಿಂದ ಬಿದ್ದರು. ಹೆಲ್ಲೆಟ್ ಧರಿಸಿಕೊಳ್ಳದ್ದರಿಂದ ಮೇಘನಾ ತಲೆಗೆ ಗಂಭೀರ ಗಾಯಗಳಾದವು. ಸಂಬಂಧಿಕರು ಇಬ್ಬರನ್ನೂ ಖಾಸಗಿ ಆಸ್ಪತ್ರೆಗೆ ದಾಖಲಿಸಿದರು. ಚಿಕಿತ್ಸೆ ಫಲಕಾರಿಯಾಗದೇ ಶುಕ್ರವಾರ ಮೇಘನಾ ಮೃತಪಟ್ಟರು. ಪುನೀತ್ ತಲೆ, ಕೈ ಹಾಗೂ ಕಾಲಿಗೆ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
18-07-26 09:31 pm
HK News Staffer
ಮಾಜಿ ಪ್ರಧಾನಿ ದೇವೇಗೌಡರ ಧರ್ಮಪತ್ನಿ ಚನ್ನಮ್ಮ ನಿಧನ...
18-07-26 06:22 pm
ಡೊನಾಲ್ಡ್ ಟ್ರಂಪ್ ಕೊಂದವರಿಗೆ 10 ಮಿಲಿಯನ್ ಡಾಲರ್ ಬಹ...
18-07-26 12:48 pm
‘ಪ್ರಾಜೆಕ್ಟ್ ಮೇಘಾಲಯ’ ಸಂಚು ಸ್ಫೋಟ! ವಿಜಯ್ ಸರ್ಕಾರ...
18-07-26 12:22 pm
51 ಬಾರಿ ವಿಷಸರ್ಪದಿಂದ ಕಚ್ಚಿಸಿಕೊಂಡರೂ ಸಾವಿನಿಂದ ಪಾ...
17-07-26 10:32 am
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
18-07-26 10:06 pm
HK News Staffer
ಮೈಸೂರು ; ಹೊಸ ಬದುಕಿನ ಕನಸು 15 ದಿನದಲ್ಲೇ ನುಚ್ಚುನ...
18-07-26 07:27 pm
ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ; 8 ಕಾರ್...
18-07-26 07:21 pm
ಸಂಪಾಜೆ ಮೀಸಲು ಅರಣ್ಯದಲ್ಲಿ ಕಾಡುಕೋಣ ಬೇಟೆ ; ತಡೆದು...
18-07-26 12:34 pm
ಬಿ.ಸಿ. ರೋಡಿನಲ್ಲಿ ಯುವತಿ ಹತ್ಯೆ ಘಟನೆ ನೆಪದಲ್ಲಿ ಜಾ...
17-07-26 09:07 pm