ಬ್ರೇಕಿಂಗ್ ನ್ಯೂಸ್
22-07-26 10:53 am HK News Staffer ಕ್ರೈಂ
ಮಂಗಳೂರು, ಜುಲೈ 22: ಸೌಜನ್ಯಾ ಪರ ಹೋರಾಟಗಾರರು ಮತ್ತು ಚಿತ್ರ ನಟ ಪ್ರಕಾಶ್ ರಾಜ್ ಜೊತೆಗೆ ಸೇರಿಕೊಂಡು ಧರ್ಮಸ್ಥಳ ಕ್ಷೇತ್ರದ ಹೆಸರು ಕೆಡಿಸಲು 200 ಕೋಟಿ ಫಂಡಿಂಗ್ ಮಾಡಿ ಭಾರೀ ಸಂಚು ಹೆಣೆದಿದ್ದಾರೆಂದು ಚಿನ್ನಯ್ಯ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ತಳ್ಳಿಹಾಕಿದೆ. ಇದಲ್ಲದೆ, ಇಂತಹ ದೂರುಗಳ ಬಗ್ಗೆ ಕಾನೂನು ಕ್ರಮ ಕೈಗೊಳ್ಳಬಹುದು ಎಂಬುದಾಗಿಯೂ ಅಭಿಪ್ರಾಯ ಪಟ್ಟಿದೆ.
ಗಿರೀಶ ಮಟ್ಟೆಣ್ಣವರ, ಮಹೇಶ್ ತಿಮರೋಡಿ ಅವರು ತನಗೆ ಬೆದರಿಕೆ ಕೊಟ್ಟು ಹೇಳಿಕೆ ಕೊಡಿಸಿದ್ದಾರೆ. ಇದರ ಹಿಂದೆ 200 ಕೋಟಿ ವೆಚ್ಚದಲ್ಲಿ ಫಂಡಿಂಗ್ ಆಗಿದೆ ಇತ್ಯಾದಿ ಕಪೋಲಕಲ್ಪಿತ ಅರ್ಜಿಯನ್ನು ಹೈಕೋರ್ಟ್ ವಜಾ ಗೊಳಿಸಿ ಆದೇಶ ಮಾಡಿದೆ. ಚಿತ್ರದುರ್ಗದ ಹಿರಿಯ ಸಾಮಾಜಿಕ ಕಾರ್ಯಕರ್ತೆ ರಮಾ ನಾಗರಾಜ್ ಸಲ್ಲಿಸಿದ ಅರ್ಜಿ ವಿಚಾರಣೆ ಕುರಿತು ಮಾನ್ಯ ಹೈಕೋರ್ಟ್ ಈ ಅಭಿಪ್ರಾಯ ನೀಡಿದೆ. ಅಲ್ಲದೇ ಪ್ರಕರಣ ತನಿಖೆ ನಡೆಸುತ್ತಿರುವ SIT ಕೂಡ ಚಿನ್ನಯ್ಯ ಆರೋಪಗಳಿಗೆ ವಿರೋಧ ವ್ಯಕ್ತಪಡಿಸಿ “ ನಮ್ಮ ತನಿಖೆ ನಾವು ಮಾಡಿದ್ದೇವೆ, ವರದಿಯನ್ನು ಸಲ್ಲಿಸಿದ್ದೇವೆ ” ಎಂದು ತಿಳಿಸಿದ್ದು ವಿಶೇಷವಾಗಿತ್ತು.
ಸಾಮಾಜಿಕ ಹೋರಾಟವನ್ನು ಹತ್ತಿಕ್ಕಲು ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಸೇರಿ ನ್ಯಾಯಾಂಗ ವ್ಯವಸ್ಥೆಯನ್ನು ದುರುಪಯೋಗ ಮಾಡಲಾಗುತ್ತಿದೆ ಎಂದು ರಮಾ ನಾಗರಾಜ್ ಪರ ಹಿರಿಯ ದೆಹಲಿಯ ವಕೀಲ ವೃಂದಾ ಗ್ರೋವರ್ ಮತ್ತು ನಿತಿನ್, ಹಿರಿಯ ವಕೀಲ ಬಾಲನ್ ಅವರ ನ್ಯಾಯವಾದಿ ತಂಡ ಜಯಂತ್ T ಅವರ ಪರವಾಗಿ ವಾದ ಮಂಡಿಸಿತ್ತು. ಇದರಿಂದ ಚಿನ್ನಯ್ಯನ ಮೂಲಕ ಪಟ್ಟಭದ್ರ ಹಿತಾಸಕ್ತಿಗಳು ಸಲ್ಲಿಸಿದ್ದ ₹ 200 ಕೋಟಿ ಷಡ್ಯಂತ್ರದ ಅರ್ಜಿ ಸುಳ್ಳು ಮತ್ತು ಅಪಪ್ರಚಾರ ಮಾಡಿ ಹೋರಾಟಗಾರರನ್ನು ಮಾನಸಿಕವಾಗಿ ಕುಗ್ಗಿಸುವ ಕುತಂತ್ರ ಎಂದು ಸಾಬೀತಾಗಿದೆ ಎಂದು ಹೋರಾಟಗಾರ ಗಿರೀಶ್ ಮಟ್ಟಣ್ವರ್ ಹೇಳಿದ್ದಾರೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am