ಬ್ರೇಕಿಂಗ್ ನ್ಯೂಸ್
24-07-26 08:57 pm HK News Staffer ಕ್ರೈಂ
ಬೆಂಗಳೂರು, ಜುಲೈ 24 : ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯೊಬ್ಬಳು ಮಹಾರಾಷ್ಟ್ರ ಕ್ರಿಕೆಟ್ ತಂಡದ ಆಟಗಾರನ ನಗ್ನ ವಿಡಿಯೋ ಇಟ್ಟುಕೊಂಡು ಹನಿಟ್ರ್ಯಾಪ್ ಮಾದರಿಯಲ್ಲಿ ಬ್ಲಾಕ್‌ಮೇಲ್ ಮಾಡಿ ಹಣಕ್ಕೆ ಬೇಡಿಕೆ ಇಟ್ಟ ಘಟನೆ ಬೆಳಕಿಗೆ ಬಂದಿದೆ. ಮಹಾರಾಷ್ಟ್ರ ಮೂಲದ 20 ವರ್ಷದ ಕ್ರಿಕೆಟಿಗ ನೀಡಿದ ದೂರಿನ ಮೇರೆಗೆ ಯುವತಿ ವಿರುದ್ದ ಈಶಾನ್ಯ ವಿಭಾಗದ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರಿನಲ್ಲಿ ಕ್ರಿಕೆಟ್ ಪಂದ್ಯ ಆಯೋಜನೆ ಹಿನ್ನೆಲೆಯಲ್ಲಿ ದೂರುದಾರ ಕ್ರಿಕೆಟಿಗ ಮಹಾರಾಷ್ಟ್ರದಿಂದ ಬೆಂಗಳೂರು ನಗರಕ್ಕೆ ಬಂದು ಹೋಟೆಲಿನಲ್ಲಿ ವಾಸ್ತವ್ಯ ಹೂಡಿದ್ದರು. ಇದೇ ವೇಳೆ, ಡೇಟಿಂಗ್ ಆ್ಯಪ್ನಲ್ಲಿ ನೋಂದಾಯಿಸಿಕೊಂಡಿದ್ದ ಆಟಗಾರನಿಗೆ ಜುಲೈ 17ರಂದು ರಾತ್ರಿ ಅಪರಿಚಿತ ಯುವತಿಯಿಂದ ಮೆಸೇಜ್ ಬಂದಿದೆ. ವಾಟ್ಸಾಪ್ ಕರೆಯಲ್ಲಿ ಮಾತನಾಡುವಂತೆ ಹೇಳಿ ತನ್ನ ನಂಬರ್ ಶೇರ್ ಮಾಡಿದ್ದಳು. ಬಳಿಕ ಇಬ್ಬರು ವಾಟ್ಸಾಪ್ ವಿಡಿಯೋ ಕರೆಯಲ್ಲಿ ಮಾತನಾಡಿದ್ದರು. ಈ ವೇಳೆ, ಯುವತಿ ತನ್ನ ಮೈ ಮೇಲಿನ ಬಟ್ಟೆ ಬಿಚ್ಚಿದ್ದಾಳೆ. ಅದರಿಂದ ಪ್ರಚೋದನೆಗೊಂಡ ಕ್ರಿಕೆಟಿಗ ಕೂಡ ತನ್ನ ಬಟ್ಟೆಯನ್ನು ಕಳಚಿ ನಗ್ನಗೊಂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ವಿಡಿಯೋ ಸ್ಕ್ರೀನ್ ಶಾಟ್, ಹಣಕ್ಕೆ ಬೇಡಿಕೆ
ಆನಂತರ ಕ್ರಿಕೆಟಿಗ ನಗ್ನವಾಗಿರುವ ವಿಡಿಯೋವನ್ನು ಸ್ಕ್ರೀನ್ ಶಾಟ್ ಮೂಲಕ ಪಡೆದಿದ್ದು ಅದನ್ನು ಮರಳಿ ಯುವಕನಿಗೆ ಕಳುಹಿಸಿದ್ದಳು. ಕೆಲ ಹೊತ್ತಿನ ಬಳಿಕ ಕರೆ ಮಾಡಿ ವಿಡಿಯೋ ಜಾಲತಾಣದಲ್ಲಿ ಹಾಕಿ ಮಾನಹಾನಿ ಮಾಡುವುದಾಗಿ ಬೆದರಿಸಿದ ಯುವತಿ, ಹಣ ನೀಡುವಂತೆ ಬೇಡಿಕೆ ಇಟ್ಟಿದ್ದಾಳೆ. ಗಾಬರಿಗೊಂಡ ಆತ ಆನ್ಲೈನ್ ಮೂಲಕ 1500 ರೂ. ಕಳುಹಿಸಿದ್ದಾನೆ. ಆದರೂ ಹೆಚ್ಚಿನ ಹಣ ನೀಡುವಂತೆ ಯುವತಿ ಒತ್ತಾಯಿಸಿದ್ದಳು. ಹೀಗಾಗಿ ಆರೋಪಿತ ಯುವತಿ ವಿರುದ್ಧ ಕ್ರಿಕೆಟಿಗ ದೂರು ನೀಡಿದ್ದು, ತನಿಖೆ ನಡೆಯುತ್ತಿದೆ ಎಂದು ಸೆನ್ ಠಾಣೆ ಪೊಲೀಸರು ತಿಳಿಸಿದ್ದಾರೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am