ಬ್ರೇಕಿಂಗ್ ನ್ಯೂಸ್
08-01-21 10:33 am Mangalore Correspondent ಕ್ರೈಂ
ಬೆಳ್ತಂಗಡಿ, ಜ.8: ಪತ್ನಿಯನ್ನು ಕಟ್ಟಿಗೆಯಲ್ಲಿ ಹೊಡೆದು ಕೊಲೆಗೈದ ಘಟನೆ ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ಗಂಡಿಬಾಗಿಲು ಎಂಬಲ್ಲಿ ನಡೆದಿದೆ.
ಸೌಮ್ಯ ಜಾನ್ಸನ್ (40) ಕೊಲೆಯಾದ ಮಹಿಳೆ. ಪತಿ ಜಾನ್ಸನ್ ಕೊಲೆ ಆರೋಪಿಯಾಗಿದ್ದು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ.

ಮೂಲತಃ ಕೇರಳದ ನಿವಾಸಿಗಳಾಗಿರುವ ದಂಪತಿ, ಕೆಲವು ವರ್ಷಗಳಿಂದ ನೆರಿಯದಲ್ಲಿ ಬಂದು ನೆಲೆಸಿದ್ದರು. ದಿನವೂ ಕುಡಿದ ಮತ್ತಿನಲ್ಲಿ ಗಲಾಟೆ ಮಾಡುತ್ತಿದ್ದರು ಎನ್ನಲಾಗಿದೆ. ನಿನ್ನೆ ರಾತ್ರಿಯೂ ಇಬ್ಬರ ನಡುವೆ ಜಗಳ ನಡೆದಿದ್ದು ಸಿಟ್ಟುಗೊಂಡ ಜಾನ್ಸನ್ ಕಟ್ಟಿಗೆಯ ಸೋಂಟೆಯಲ್ಲಿ ತಲೆಗೆ ಹೊಡೆದಿದ್ದಾನೆ. ನೆಲಕ್ಕೆ ಬಿದ್ದ ಸೌಮ್ಯಳನ್ನು ಕೂಡಲೇ ಜಾನ್ಸನ್ ಬೆಳ್ತಂಗಡಿ ಆಸ್ಪತ್ರೆಗೆ ದಾಖಲು ಮಾಡಿದ್ದಾನೆ. ಆದರೆ, ಮಂಗಳೂರಿಗೆ ಒಯ್ಯಲು ತಿಳಿಸಿದ್ದು ಅದರಂತೆ ಮಂಗಳೂರಿನತ್ತ ಒಯ್ಯುತ್ತಿದ್ದಾಗಲೇ ಆಕೆ ಮೃತಪಟ್ಟಿದ್ದಾಳೆ.
ಸೌಮ್ಯಾ ಸೋದರ ಫ್ರಾನ್ಸಿಸ್ ದೂರಿನಂತೆ, ಬೆಳ್ತಂಗಡಿ ಪೊಲೀಸರು ದೂರು ದಾಖಲಿಸಿದ್ದು ಆರೋಪಿಯನ್ನು ಬಂಧಿಸಿದ್ದಾರೆ.
Husband Kills wife in Belthangady. The deceased bad been identified as Somya (40) from Kerala. Husband has been arrested by the Belthangady Police.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am