ಬ್ರೇಕಿಂಗ್ ನ್ಯೂಸ್
29-07-26 01:53 pm HK News Staffer ಕ್ರೈಂ
ಉಡುಪಿ, ಜು.29: ಬಿಜೆಪಿ ಪ್ರತಿಭಟನಾ ಸಭೆಯಲ್ಲಿ ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಮತ್ತು ದ್ವೇಷ ಪ್ರಚೋದಿಸುವ ರೀತಿಯಲ್ಲಿ ಭಾಷಣ ಮಾಡಿದ್ದಾರೆ ಎಂಬ ಆರೋಪದಡಿ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.
ದೂರಿನ ಪ್ರಕಾರ, ಜುಲೈ 28ರಂದು ಉಡುಪಿಯ ಜೋಡುಕಟ್ಟೆ ಸಮೀಪ ನಡೆದ ಬಿಜೆಪಿ ಪ್ರತಿಭಟನಾ ಸಭೆಯಲ್ಲಿ ಶಾಸಕ ಯಶ್‌ಪಾಲ್ ಸುವರ್ಣ ರಾಹುಲ್ ಗಾಂಧಿ ಅವರನ್ನು ಉದ್ದೇಶಿಸಿ ಅವಹೇಳನಕಾರಿ ಪದಗಳನ್ನು ಬಳಸಿದ್ದಾರೆ ಎಂದು ಆರೋಪಿಸಲಾಗಿದೆ. ಅಲ್ಲದೆ, ಭಾಷಣದ ವೇಳೆ ಬಾಬ್ರಿ ಮಸೀದಿ ಧ್ವಂಸ ಪ್ರಕರಣವನ್ನು ಉಲ್ಲೇಖಿಸಿ ವಿವಿಧ ಸಮುದಾಯಗಳ ನಡುವೆ ದ್ವೇಷ ಮತ್ತು ಉದ್ವಿಗ್ನತೆ ಉಂಟುಮಾಡುವ ರೀತಿಯಲ್ಲಿ ಮಾತನಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ನೀಟ್ ಪ್ರತಿಭಟನಾಕಾರರ ವಿರುದ್ಧವೂ ಅವಾಚ್ಯ ಪದ ಬಳಕೆ ಆರೋಪ;
ದೂರುದಾರರ ಪ್ರಕಾರ, ಅದೇ ಭಾಷಣದಲ್ಲಿ ನೀಟ್ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳ ವಿರುದ್ಧವೂ ಅವಾಚ್ಯ ಪದಗಳನ್ನು ಬಳಸಿದ್ದು, ಪ್ರತಿಭಟನಾಕಾರರನ್ನು ನಿಂದಿಸುವ ಮೂಲಕ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ಪ್ರಯತ್ನ ನಡೆಸಲಾಗಿದೆ. ಈ ಹಿನ್ನೆಲೆಯಲ್ಲಿ ಕಾನೂನು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಲಿಖಿತ ದೂರು ಸಲ್ಲಿಸಿದ್ದರು.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am