ಬ್ರೇಕಿಂಗ್ ನ್ಯೂಸ್
29-07-26 05:27 pm HK News Staffer ಕ್ರೈಂ
ಮೂಡುಬಿದಿರೆ, ಜುಲೈ 29: ಮಸ್ಕತ್ನ ಒಮಾನ್ನಲ್ಲಿ ನಡೆದ ವಾಹನ ಅಪಘಾತದಲ್ಲಿ ಸಾಣೂರು ಮೂಲಬೆಟ್ಟುಗುತ್ತು ಸುಭಾಸ್ ಬಲಿಪ ಅವರ ಪುತ್ರ ರಾಜವರ್ಮ ಜೈನ್ (33) ಮೃತಪಟ್ಟಿದ್ದಾರೆ.
ರಾಜವರ್ಮ ಒಮಾನ್ನಲ್ಲಿ ಖಾಸಗಿ ವಾಹನ ಕಂಪನಿ ಉದ್ಯೋಗಿಯಾಗಿದ್ದರು. ಉದ್ಯೋಗದ ಸ್ಥಳದಲ್ಲಿ ಕೆಲಸ ಮಾಡುತ್ತಿದ್ದಾಗ ಇನ್ನೊಂದು ವಾಹನದ ಚಾಲಕ ಗಾಡಿಯನ್ನ ಹಿಂದೆ ತೆಗೆಯುವಾಗ ರಾಜವರ್ಮಗೆ ಡಿಕ್ಕಿ ಹೊಡೆದ ಪರಿಣಾಮ ಅವರು ವಾಹನದ ಅಡಿಗೆ ಸಿಲುಕಿ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಎರಡು ವರ್ಷದ ಹಿಂದೆ ಮೂಡುಬಿದಿರೆ ಸಮೀಪದ ಅಳಿಯೂರಿನ ಆದಿರಾಜ್ ಜೈನ್ ಎಂಬುವರ ಪುತ್ರಿ ಜತೆ ಅವರ ವಿವಾಹವಾಗಿದ್ದು ದಂಪತಿಗೆ ಹತ್ತು ತಿಂಗಳ ಹೆಣ್ಣು ಮಗು ಇದೆ. ಮೃತ ದೇಹವನ್ನು ಗುರುವಾರ ವಿಮಾನದ ಮೂಲಕ ಹುಟ್ಟೂರಿಗೆ ತರಲಾಗುವುದು ಎಂದು ಮಾಹಿತಿ ಲಭಿಸಿದೆ ಎನ್ನಲಾಗಿದೆ.
29-07-26 09:54 pm
HK News Staffer
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
ಸಂಪುಟ ವಿಸ್ತರಣೆ ಫಿಕ್ಸ್ ಆಗುತ್ತಿದ್ದಂತೆ ಹೈಕಮಾಂಡ್...
28-07-26 08:12 pm
ಶಿಕ್ಷಕರ ಕೊರತೆ ಇರುವ ಸರ್ಕಾರಿ ಶಾಲೆಗಳನ್ನು ಖಾಸಗಿ ಶ...
25-07-26 03:06 pm
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
28-07-26 10:28 pm
HK News Desk
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
ಜಾಲತಾಣದಲ್ಲಿ ಜೆನ್ ಜೀಗಳ ಅಬ್ಬರ ; ಕಾಕ್ರೋಚ್ ಬೆನ್ನಲ...
27-07-26 09:48 pm
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
29-07-26 10:45 pm
HK News Desk
ಕೋರ್ಟ್ ಆವರಣದಲ್ಲಿ ವಕೀಲರಿಂದಲೇ ವ್ಯಕ್ತಿಯ ಮೇಲೆ ಹಲ್...
29-07-26 09:43 pm
Mangalore crime: ಆರೈಕೆ ನೆಪದಲ್ಲಿ ಬಂದ್ಲು ರಾಕ್ಷಸ...
29-07-26 06:51 pm
ಒಮಾನ್ನಲ್ಲಿ ಕೆಲಸದ ವೇಳೆ ದುರಂತ; ವಾಹನದ ಅಡಿಗೆ ಸಿಲ...
29-07-26 05:27 pm
ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಭಾಷಣ, ನೀಟ್ ಪ್...
29-07-26 01:53 pm