ಬ್ರೇಕಿಂಗ್ ನ್ಯೂಸ್
16-08-26 09:03 pm HK News Staffer ಕ್ರೈಂ
ಕಾಸರಗೋಡು, ಆ.16: ತಂದೆ ಹಾಗೂ ಮಗಳು ಕೋಣೆಯಲ್ಲಿ ಒಂದೇ ಕುಣಿಕೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚೆಮ್ನಾಡ್ ಪಂಚಾಯತ್ ವ್ಯಾಪ್ತಿಯ ಕೋಳಿಯಡ್ಕ ಎಂಬಲ್ಲಿ ನಡೆದಿದೆ. ಕಾಸರಗೋಡಿನ ಮೀಪುಗುರಿ ಮೂಲದ ಗಣೇಶನ್ (48) ಹಾಗೂ ಅವರ ಮಗಳು ವೈಷ್ಣವಿ(17) ಆತ್ಮಹತ್ಯೆಗೆ ಶರಣಾದವರು.
ಮೂಲಗಳ ಪ್ರಕಾರ, ನಿನ್ನೆ ರಾತ್ರಿ ಏಳರಿಂದ 11ರ ನಡುವೆ ಘಟನೆ ನಡೆದಿದೆ. ಮಗಳು ವೈಷ್ಣವಿ ನೇಣು ಬಿಗಿದುಕೊಂಡಿದ್ದಾಗಿ ಗಣೇಶನ್ ಸ್ಥಳೀಯರಿಗೆ ಮಾಹಿತಿ ನೀಡಿದ್ದರು. ಆದರೆ, ವಿಷಯ ತಿಳಿದು ನೆರೆಹೊರೆಯವರು ಮನೆಗೆ ಧಾವಿಸುವಷ್ಟರಲ್ಲಿ ತಂದೆ ಗಣೇಶನ್ ಕೂಡ ಮಗಳು ನೇಣು ಬಿಗಿದುಕೊಂಡಿದ್ದ ಅದೇ ಕುಣಿಕೆಗೆ ನೇಣು ಬಿಗಿದು ಪ್ರಾಣ ಬಿಟ್ಟಿದ್ದಾರೆ.
ಘಟನೆ ಮಾಹಿತಿ ತಿಳಿಯುತ್ತಿದ್ದಂತೆ ಮೇಲ್ಪರಂಬ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಗಣೇಶನ್ ಪತ್ನಿ ಹೋಮ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದು ಘಟನೆ ಸಂದರ್ಭದಲ್ಲಿ ಮನೆಯಲ್ಲಿ ಇರಲಿಲ್ಲ. ತಂದೆ, ಮಗಳು ಯಾಕಾಗಿ ಸಾವಿಗೆ ಶರಣಾಗಿದ್ದಾರೆಂದು ತಿಳಿದುಬಂದಿಲ್ಲ. ತಂದೆಯೇ ಸ್ಥಳೀಯರಿಗೆ ಕರೆ ಮಾಡಿ ಮಗಳ ಸಾವಿನ ಬಗ್ಗೆ ತಿಳಿಸಿದ್ದರಿಂದ ಘಟನೆ ಬಗ್ಗೆ ಹಲವು ರೀತಿಯ ಅನುಮಾನಗಳು ಮೂಡಿವೆ. ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm