ಬ್ರೇಕಿಂಗ್ ನ್ಯೂಸ್
21-08-26 12:20 pm HK News Staffer ಕ್ರೈಂ
ಉಡುಪಿ, ಆ.20: ಬಾಳೆ ಕಾಯಿಗಳನ್ನು ಆರೋಗ್ಯಕ್ಕೆ ಹಾನಿಕಾರಕವಾದ ರಾಸಾಯನಿಕಗಳನ್ನು ಬಳಸಿ ಕೃತಕವಾಗಿ ಹಣ್ಣಾಗಿಸುತ್ತಿರುವ ಜಾಲದ ವಿರುದ್ಧ ಉಡುಪಿ ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳು ಜಂಟಿಯಾಗಿ ದಾಳಿ ನಡೆಸಿದ್ದಾರೆ.
ಅಲೆವೂರು, ಕೆಮ್ತೂರು ಹಾಗೂ ಮಣಿಪಾಲದ ದುಗ್ಲಿ ಪರಿಸರದಲ್ಲಿರುವ ಪ್ರಮುಖ ಬಾಳೆಹಣ್ಣು ದಾಸ್ತಾನು ಕೇಂದ್ರ ಹಾಗೂ ಗೋದಾಮುಗಳ ಮೇಲೆ ಗುರುವಾರ ಮುಂಜಾನೆ ಏಕಕಾಲದಲ್ಲಿ ದಿಢೀರ್ ದಾಳಿ ನಡೆಸಲಾಗಿದೆ.
ಉಡುಪಿ ಸಹಾಯಕ ಕಮೀಷನರ್ ರಶ್ಮಿ ಎಸ್.ಆರ್. ಹಾಗೂ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳ ತಂಡ ರಖಂ ವ್ಯಾಪಾರಸ್ಥರು ಮತ್ತು ದಾಸ್ತಾನುದಾರರ ಗೋದಾಮುಗಳಿಗೆ ದಾಳಿ ನಡೆಸಿದೆ. ಈ ವೇಳೆ ಬಾಳೆಹಣ್ಣುಗಳಿಗೆ ಆಕರ್ಷಕ ಹಳದಿ ಬಣ್ಣ ಬರುವಂತಾಗಲು ಮತ್ತು ಕೃತಕವಾಗಿ ಹಣ್ಣಾಗಿಸಲು ಬಳಸುತ್ತಿದ್ದ ನಿಷೇಧಿತ ಕೆಮಿಕಲ್ಗಳು, ಕೃತಕ ಬಣ್ಣ ಹಾಗೂ ಪರಿಕರಗಳನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.




ಸಾರ್ವಜನಿಕರ ಆರೋಗ್ಯದ ಜೊತೆ ಚೆಲ್ಲಾಟವಾಡುತ್ತಿದ್ದ ಆರೋಪದಲ್ಲಿ ಹಲವು ವ್ಯಾಪಾರಿಗಳು ಹಾಗೂ ಗೋದಾಮು ಮಾಲೀಕರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ. ಅಕ್ರಮ ಸಾಗಾಟಕ್ಕೆ ಬಳಸುತ್ತಿದ್ದ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ. ಹಣ್ಣುಗಳನ್ನು ಕೃತಕವಾಗಿ ಹಣ್ಣಾಗಿಸುವ ರಾಸಾಯನಿಕ ಬಳಕೆ ಸಾರ್ವಜನಿಕರ ಆರೋಗ್ಯದ ಮೇಲೆ ತೀವ್ರ ದುಷ್ಪರಿಣಾಮ ಬೀರುವ ಹಿನ್ನೆಲೆಯಲ್ಲಿ ಈ ಕಾರ್ಯಾಚರಣೆಗೆ ಬೆಂಬಲ ವ್ಯಕ್ತವಾಗಿದೆ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
ಕೆಎಫ್ ಸಿ ಬಳಿಕ ಮಂಗಳೂರಿನಲ್ಲಿ ಎಂಎಫ್ ಸಿ ರೆಸ್ಟೋರೆಂ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm