ಬ್ರೇಕಿಂಗ್ ನ್ಯೂಸ್
24-08-26 11:05 am HK News Staffer ಕ್ರೈಂ
ಉಡುಪಿ, ಆ.24: ಮುದರಂಗಡಿಯ ಕಾಂಗ್ರೆಸ್ ಮುಖಂಡ, ಉದ್ಯಮಿ ಡೇವಿಡ್ ಡಿಸೋಜಾ ಅವರನ್ನು ಗುಂಡಿಕ್ಕಿ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿ ಉಡುಪಿ ಪೊಲೀಸರು ಮುಂಬೈನ ಕುಖ್ಯಾತ ಗ್ಯಾಂಗ್‌ಸ್ಟರ್ ಅನುಜ್ ಪಾಟೀಲ್ (35) ಎಂಬಾತನನ್ನು ಬಂಧಿಸಿದ್ದಾರೆ.
ಆಗಸ್ಟ್ 7ರಂದು ಪ್ರಿನ್ಸ್ ಎಂಟರ್‌ಪ್ರೈಸಸ್ ಮಾಲೀಕರಾದ ಡೇವಿಡ್ ಡಿಸೋಜಾ ಅವರನ್ನು ಮೋಟಾರು ಸೈಕಲ್‌ನಲ್ಲಿ ಬಂದಿದ್ದ ದುಷ್ಕರ್ಮಿಗಳ ಪೈಕಿ ಒಬ್ಬಾತ ಹತ್ತಿರದಿಂದಲೇ ಪಿಸ್ತೂಲ್‌ನಿಂದ ತಲೆಗೆ ಗುಂಡು ಹಾರಿಸಿ ಹತ್ಯೆ ಮಾಡಿದ್ದ. ಈ ಕುರಿತು ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿತ್ತು. ಕುಂದಾಪುರ ಠಾಣೆಯ ಎಸ್ಐ ನಂಜ ನಾಯಕ್, ಕೊಲ್ಲೂರು ಠಾಣೆಯ ಎಸ್ಐ ವಿನಯ್ ಹಾಗೂ ತಂಡವು ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಿ, ಡೇವಿಡ್ ಹತ್ಯೆಗಾಗಿ ಮೂವರು ಶೂಟರ್‌ಗಳನ್ನು ಕಳುಹಿಸಿದ್ದ ಆರೋಪ ಹೊತ್ತಿರುವ ಅನುಜ್ ಪಾಟೀಲ್‌ನನ್ನು ಮುಂಬೈನಲ್ಲಿ ಬಂಧಿಸಿದೆ.
ಬಂಧಿತನನ್ನು ಕರೆತರುತ್ತಿದ್ದ ವೇಳೆ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ, ಪಿಎಸ್‌ಐ ವಿನಯ್ ಅವರ ಕೈಯಲ್ಲಿದ್ದ ಪಿಸ್ತೂಲನ್ನು ಕಸಿದು ಪ್ರತಿ ದಾಳಿಗೆ ಯತ್ನಿಸಿದ್ದಾನೆ. ಈ ಸಂದರ್ಭದಲ್ಲಿ ಆತ್ಮರಕ್ಷಣೆಗಾಗಿ ಪಿಎಸ್‌ಐ ನಂಜ ನಾಯಕ್ ಆರೋಪಿಯ ಕಾಲಿಗೆ ಗುಂಡು ಹಾರಿಸಿದ್ದು, ಗಾಯಗೊಂಡ ಅನುಜ್ ಪಾಟೀಲ್‌ನನ್ನು ಉಡುಪಿಯ ಅಜ್ಜರಕಾಡು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪೊಲೀಸರ ಮಾಹಿತಿಯ ಪ್ರಕಾರ, ಅನುಜ್ ಪಾಟೀಲ್ 2017ರಿಂದ ತಲೆಮರೆಸಿಕೊಂಡು ಮುಂಬೈ ಕೇಂದ್ರವಾಗಿ ಕಾರ್ಯಾಚರಿಸುತ್ತಿದ್ದ. ಆತನ ವಿರುದ್ಧ ಮಹಾರಾಷ್ಟ್ರದಲ್ಲಿ ಎಂಸಿಒಸಿಎ (MCOCA) ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಒಟ್ಟು 11 ಕ್ರಿಮಿನಲ್ ಪ್ರಕರಣಗಳು ಇವೆ. ಅವುಗಳಲ್ಲಿ 10 ಪ್ರಕರಣಗಳು ಶಸ್ತ್ರಾಸ್ತ್ರ ಕಾಯ್ದೆ (Arms Act) ಸಂಬಂಧಿಸಿದ್ದಾಗಿವೆ. ಮಹಾರಾಷ್ಟ್ರದಲ್ಲಿ ನಾಲ್ಕು, ಗುಜರಾತ್‌ನಲ್ಲಿ ಐದು, ದಮನ್ ಮತ್ತು ದಿಯುನಲ್ಲಿ ಒಂದು ಹಾಗೂ ಕರ್ನಾಟಕದಲ್ಲಿ ಒಂದು ಪ್ರಕರಣ ದಾಖಲಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 01:13 pm
HK News Staffer
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
24-08-26 01:03 pm
HK News Staffer
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್‌ಗಳನ್ನು ರವಾನ...
24-08-26 11:05 am
ಹೊಳೆನರಸೀಪುರ ; ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ ಮ...
23-08-26 05:20 pm
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm