ಬ್ರೇಕಿಂಗ್ ನ್ಯೂಸ್
09-01-21 10:33 am Mangalore Correspondent ಕ್ರೈಂ
ಉಳ್ಳಾಲ, ಜ.9: ತೊಕ್ಕೊಟ್ಟು ಒಳಪೇಟೆಯಲ್ಲಿ ರೈಲ್ವೇ ಇಲಾಖೆಯ ಪ್ರದೇಶದಲ್ಲಿ ಅಕ್ರಮವಾಗಿ ವಹಿವಾಟು ನಡೆಸುತ್ತಿದ್ದರೆನ್ನಲಾಗಿದ್ದ ಮೂರು ಬೀಫ್ ಸ್ಟಾಲ್ ಗಳಿಗೆ ಕಿಡಿಗೇಡಿಗಳು ನಿನ್ನೆ ರಾತ್ರಿ ಬೆಂಕಿ ಕೊಟ್ಟಿದ್ದಾರೆ.


ಖಾದರ್, ಅಬ್ದುಲ್ಲ, ಹನೀಪ್ ಎಂಬವರಿಗೆ ಸೇರಿದ ಬೀಫ್ ಸ್ಟಾಲ್ ಗಳಿಗೆ ಬೆಂಕಿ ಹಾಕಲಾಗಿದೆ. ಒಳಪೇಟೆಯಲ್ಲಿ ಹಳೆಯ ಮಾರುಕಟ್ಟೆ ಇದ್ದ ಸಂದರ್ಭದಲ್ಲಿ ಈ 3 ಸ್ಟಾಲ್ ಗಳು ಮಾರುಕಟ್ಟೆ ಒಳಗಡೆ ವಹಿವಾಟು ನಡೆಸುತ್ತಿದ್ದವು. ಇದೀಗ ಹಳೆ ಮಾರುಕಟ್ಟೆ ನವೀಕರಣ ಕಾಮಗಾರಿ ನಡೆಯುತ್ತಿದ್ದು ಮೂರು ಭೀಪ್ ಸ್ಟಾಲ್ ಗಳು ಮಾರುಕಟ್ಟೆಯ ಪಕ್ಕದ ರೈಲ್ವೇ ಇಲಾಖೆಗೆ ಸೇರಿದ ಜಾಗದಲ್ಲಿ ಅಕ್ರಮವಾಗಿ ವಹಿವಾಟು ನಡೆಸುತ್ತಿದ್ದವೆನ್ನಲಾಗಿದೆ.



ಅಕ್ರಮ ಭೀಪ್ ಸ್ಟಾಲ್ ಗಳನ್ನು ಕೂಡಲೇ ತೆರವುಗೊಳಿಸಬೇಕೆಂದು ಎರಡು ದಿವಸಗಳ ಹಿಂದಷ್ಟೆ ವಿಶ್ವ ಹಿಂದು ಪರಿಷತ್, ಬಜರಂಗದಳದ ಪ್ರಮುಖರು ಉಳ್ಳಾಲ ನಗರಸಭೆ ಆಯುಕ್ತರು ಮತ್ತು ಉಳ್ಳಾಲ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಇದೀಗ ಕಿಡಿಗೇಡಿಗಳು ಬೀಫ್ ಸ್ಟಾಲ್ ಗಳಿಗೆ ನಿನ್ನೆ ರಾತ್ರಿ ಬೆಂಕಿ ನೀಡಿದ್ದು ,ಈ ಬಗ್ಗೆ ಭೀಪ್ ಸ್ಟಾಲ್ ಮಾಲಕರು ಉಳ್ಳಾಲ ಠಾಣೆಗೆ ದೂರು ನೀಡಿದ್ದಾರೆ.
Miscreants set fire to illegal Beefs Shops in Thokottu in Mangalore. Two days back Hindu Pro activists had warned of demolishing shops.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am