ಬ್ರೇಕಿಂಗ್ ನ್ಯೂಸ್
31-08-26 12:01 pm HK News Staffer ಕ್ರೈಂ
ಮಂಗಳೂರು, ಆ 31: ನಗರದ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಬಿಜೈ ಕೊಟ್ಟಾರ ಕ್ರಾಸ್ ಬಳಿ ಮೊಬೈಲ್ ವಿಚಾರವಾಗಿ ಅಣ್ಣ-ತಮ್ಮನ ನಡುವಿನ ಜಗಳ ವಿಕೋಪಕ್ಕೆ ತಿರುಗಿ, ಅಣ್ಣನನ್ನು ತಮ್ಮ ಚಾಕುವಿನಿಂದ ಇರಿದು ಕೊಲೆಗೈದ ಘಟನೆ ಭಾನುವಾರ ರಾತ್ರಿ ನಡೆದಿದೆ.
ಕೊಲೆಯಾದ ಅಣ್ಣ ಬೆಳಗಾವಿ ಮೂಲದ ಅಡಿವೆಪ್ಪ (40) ಎಂದು ತಿಳಿದು ಬಂದಿದೆ. ಕೊಲೆಗೈದ ತಮ್ಮ ರಾಜು (36) ಎಂದು ತಿಳಿದು ಬಂದಿದೆ.
ಇವರು ಮೂಲತಃ ಬೆಳಗಾವಿ ಜಿಲ್ಲೆಯ ಬೈಲಹೊಂಗಲದವರಾಗಿದ್ದು, ನಾಗರದ ಕೊಟ್ಟಾರ ಕ್ರಾಸ್ ಸಮೀಪದ ಬಾಡಿಗೆ ಮನೆಯಲ್ಲಿ ತಾಯಿಯೊಂದಿಗೆ ವಾಸವಾಗಿದ್ದರು.ತಾಯಿ ಗೂಡಂಗಡಿ ನಡೆಸುತ್ತಿದ್ದು, ಇಬ್ಬರು ಮಕ್ಕಳು ಕೂಲಿ ಕೆಲಸ ಮಾಡಿಕೊಂಡಿದ್ದರು. ಇಬ್ಬರಿಗೂ ವಿಪರೀತ ಮದ್ಯಪಾನದ ಚಟವಿತ್ತು. ಭಾನುವಾರ ರಾತ್ರಿ ಮೊಬೈಲ್ ವಿಚಾರವಾಗಿ ಅಣ್ಣ-ತಮ್ಮಂದಿರ ನಡುವೆ ಜಗಳ ನಡೆದಿದೆ. ಈ ಸಂದರ್ಭ ರಾಜು ಚಾಕುವಿನಿಂದ ಅಡಿವೆಪ್ಪನಿಗೆ ಇರಿದಿದ್ದಾನೆ ಎಂದು ದೂರಲಾಗಿದೆ.
ತಾಯಿ ಅಂಗಡಿ ಮುಚ್ಚಿ ಮನೆಗೆ ಬಂದಾಗ ಅಡಿವೆಪ್ಪ ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡುಬಂದಿದೆ. ಕೂಡಲೇ ಮಂಗಳೂರಿನ ವೆಸ್ಲಾಕ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದರು.
ಪೊಲೀಸರು ಆರೋಪಿ ರಾಜುವನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
30-08-26 10:09 pm
HK News Desk
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
ಬಿಜೆಪಿ ಸಂಸದೀಯ ಮಂಡಳಿ ಸಭೆಯಿಂದ ಯಡಿಯೂರಪ್ಪ ಹೊರಕ್ಕೆ...
29-08-26 10:49 pm
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
30-08-26 02:41 pm
HK News Staffer
ನೇಪಾಳದಲ್ಲಿ ಪ್ರಕೃತಿಯ ರೌದ್ರಾವತಾರ ; ಪ್ರವಾಹಕ್ಕೆ 6...
29-08-26 10:25 pm
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
31-08-26 12:01 pm
HK News Staffer
ವೈಟ್ ಫೀಲ್ಡ್ ಬೇಡ, ಡಾರ್ಕ್ ಫೀಲ್ಡ್ ಮಾಡ್ರೀ..! ಎತ್ತ...
31-08-26 09:51 am
ಸರ್ಕಾರಿ ನಿವೇಶನ ಸಿಗದ ನೋವು, ವಿವಾದದ ಕಾವು ; ಇಬ್ಬರ...
29-08-26 01:02 pm
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm