ಬ್ರೇಕಿಂಗ್ ನ್ಯೂಸ್
11-09-26 10:14 am HK News Staffer ಕ್ರೈಂ
ಚಾಮರಾಜನಗರ, ಸೆಪ್ಟೆಂಬರ್ 11: ಬೈಕ್ಗೆ ಕಾರು ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಜಿಲ್ಲೆಯ ಹನೂರು ತಾಲೂಕಿನ ಆರ್.ಎಸ್.ದೊಡ್ಡಿ ಸಮೀಪದ ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್ ಬಳಿ ಸಂಭವಿಸಿದೆ.
ಹನೂರು ತಾಲೂಕಿನ ಕೊಪ್ಪ ಗ್ರಾಮದ ಸುರೇಶ್ (24), ಮಹೇಂದ್ರ (35) ಹಾಗೂ ಮುನಿಯಪ್ಪ (35) ಮೃತ ದುರ್ದೈವಿಗಳು. ಇವರು ತೆರಳುತ್ತಿದ್ದ ಬೈಕ್ಗೆ ಮಲೆಮಹದೇಶ್ವರ ಬೆಟ್ಟದತ್ತ ಹೊರಟಿದ್ದ ಕಾರು ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಇಬ್ಬರ ದೇಹಗಳು ಛಿದ್ರ ಛಿದ್ರವಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಗೌರಿ ಗಣೇಶ ಹಬ್ಬದ ಸಿದ್ಧತೆಯಲ್ಲಿ ತೊಡಗಿದ್ದ ಇವರು, ಇದಕ್ಕಾಗಿಯೇ ಕೊಳ್ಳೇಗಾಲದತ್ತ ತೆರಳುತ್ತಿದ್ದರು ಎಂದು ಪ್ರಾಥಮಿಕ ಮಾಹಿತಿ ತಿಳಿದುಬಂದಿದೆ. ಸ್ಥಳಕ್ಕೆ, ಹನೂರು ಠಾಣೆ ಪೊಲೀಸರು ಭೇಟಿ ನೀಡಿ, ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಕೊಳ್ಳೇಗಾಲ ಉಪವಿಭಾಗ ಆಸ್ಪತ್ರೆಗೆ ರವಾನಿಸಿದ್ದಾರೆ. ಅಪಘಾತಕ್ಕೀಡಾದ ಕಾರು ಮತ್ತು ಬೈಕ್ ಎರಡನ್ನೂ ವಶಕ್ಕೆ ಪಡೆದಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
10-09-26 05:10 pm
HK News Staffer
ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಗಿರಿ ; ತೀವ್ರ ಲಾಬಿ ನಡೆ...
10-09-26 03:50 pm
ಬೆಳ್ಳಂಬೆಳಗ್ಗೆ ಜಾರಕಿಹೊಳಿಗೆ ಇಡಿ ಶಾಕ್: 18 ಬಾರ್...
09-09-26 10:52 am
ಕಳಸದಲ್ಲಿ ರಸ್ತೆ ಅವ್ಯವಸ್ಥೆಯ ಎಫೆಕ್ಟ್: ‘ಹುಡುಗ-ಹು...
08-09-26 02:24 pm
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
10-09-26 01:23 pm
HK News Staffer
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
10-09-26 09:24 pm
HK News Staffer
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್...
10-09-26 10:27 am
ತುಳು ಮಂಗಳೂರಿಗರ ‘ರಾಷ್ಟ್ರಭಾಷೆ’ ; ಕರಾವಳಿಯ ಮೊದಲ ಸ...
09-09-26 09:04 pm
ಬಾರ್ಕೂರಿನಲ್ಲಿ ಅಪರೂಪದ ಸಿಡಿತಲೆ ವೀರಗಲ್ಲು ಪತ್ತೆ ;...
09-09-26 03:29 pm
ಮಂಗಳೂರಿನಲ್ಲಿ ಸಂಪುಟ ಸಭೆ ; ಪುತ್ತೂರಿನಲ್ಲಿ ಆಯುರ್ವ...
09-09-26 02:03 pm
11-09-26 10:14 am
HK News Staffer
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm
ಬೈಂದೂರಿನಲ್ಲಿ ತೆರವು ಕಾರ್ಯಾಚರಣೆ ವೇಳೆ ಸರಣಿ ಅಪಘಾತ...
10-09-26 02:18 pm
5 ವರ್ಷಗಳಿಂದ ಕೋರ್ಟ್ಗೆ ಹಾಜರಾಗದೆ ತಲೆಮರೆಸಿಕೊಂಡಿದ...
09-09-26 08:16 pm
ಬೆಳ್ಳಾರೆ ಸರ್ಕಾರಿ ಬಾಲಕಿಯರ ಹಾಸ್ಟೆಲ್ನಲ್ಲಿ ಬಟ್ಟೆ...
09-09-26 07:45 pm