ಬ್ರೇಕಿಂಗ್ ನ್ಯೂಸ್
14-01-21 03:27 pm Mangalore Correspondent ಕ್ರೈಂ
ಬಂಟ್ವಾಳ, ಜ.14: ಶಟರ್ ಲಾಕ್ ಮುರಿದು ಬಾರ್ ಗೆ ನುಗ್ಗಿದ ಕಳ್ಳರು ಮೂರು ಲಕ್ಷ ನಗದು ಮತ್ತು ಮದ್ಯದ ಬಾಟಲಿಗಳನ್ನು ಕದ್ದೊಯ್ದ ಘಟನೆ ಬಂಟ್ವಾಳ ತಾಲೂಕಿನ ಮೆಲ್ಕಾರ್ ಬಳಿಯ ಕಂದೂರಿನಲ್ಲಿ ನಡೆದಿದೆ.
ನಿನ್ನೆ ರಾತ್ರಿ ಘಟನೆ ನಡೆದಿದ್ದು ಸುರಭಿ ಎಂಬ ಹೆಸರಿನ ಬಾರ್ ಗೆ ಶಟರ್ ಹಾಕಿ ಸಿಬಂದಿ ತೆರಳಿದ್ದರು. ತಡರಾತ್ರಿ ಶಟರ್ ಲಾಕ್ ಮುರಿಯಲಾಗಿದ್ದು ಒಳನುಗ್ಗಿದ ಕಳ್ಳರು ಕೌಂಟರಿನಲ್ಲಿದ್ದ ಮೂರು ಲಕ್ಷ ನಗದನ್ನು ಮತ್ತು ಬೆಲೆಬಾಳುವ ಮದ್ಯದ ಬಾಟಲಿಗಳನ್ನು ಎಗರಿಸಿದ್ದಾರೆ.
ಬಂಟ್ವಾಳ ಪೊಲೀಸ್ ಸರ್ಕಲ್ ಇನ್ಸ್ ಪೆಕ್ಟರ್ ಟಿ.ಡಿ ನಾಗರಾಜ್, ನಗರ ಠಾಣೆ ಇನ್ಸ್ ಪೆಕ್ಟರ್ ಅವಿನಾಶ್, ಅಪರಾಧ ವಿಭಾಗದ ಎಸ್ಐ ಕಲೈಮಾರ್ ಸೇರಿದಂತೆ ತಂಡ ಸ್ಥಳಕ್ಕೆ ಭೇಟಿ ನೀಡಿದ್ದು ಕಳ್ಳರ ಸುಳಿವು ಪತ್ತೆಗೆ ಮುಂದಾಗಿದ್ದಾರೆ.
ಫಿಂಗರ್ ಪ್ರಿಂಟ್ ತಜ್ಞರು ಕೂಡ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.
Thieves broke into a bar and made away with Rs three lac cash and liquor bottles in Kanduru near Melkar late in the night on Wednesday, January 13.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am