ಬ್ರೇಕಿಂಗ್ ನ್ಯೂಸ್
25-01-21 12:40 pm Headline Karnataka News Network ಕ್ರೈಂ
ಹಾಸನ, ಜ.25; ಹಾಸನ ಪೊಲೀಸರು ನಡೆಸಿದ ಮಹತ್ವದ ಕಾರ್ಯಾಚರಣೆಯಲ್ಲಿ ಮೀನು ಸಾಗಾಟದ ಸೋಗಿನಲ್ಲಿ ಮಂಗಳೂರಿಗೆ ಗೋವಿನ ಮಾಂಸ ತರುತ್ತಿದ್ದ ಏಳು ವಾಹನಗಳನ್ನು ವಶಕ್ಕೆ ಪಡೆದಿದ್ದು ಇಬ್ಬರನ್ನು ಬಂಧಿಸಿದ್ದಾರೆ.
ಮೀನು ಸಾಗಾಟದ ಟೆಂಪೋದಲ್ಲಿ ಪ್ಲಾಸ್ಟಿಕ್ ಪ್ಯಾಕ್ ನಲ್ಲಿ ಸುತ್ತಿಟ್ಟ ನಾಲ್ಕು ಟನ್ ಮಾಂಸ ಪತ್ತೆಯಾಗಿದೆ. ಮಾಂಸವನ್ನು ಮಂಗಳೂರಿನ ಮಾರುಕಟ್ಟೆಗೆ ತರಲಾಗುತ್ತಿತ್ತು.
ಹಾಸನದ ಆಲೂರು ಪೊಲೀಸ್ ಠಾಣೆಯ ಎಸ್ಐ ದಿನೇಶ್ ಕುಮಾರ್ ಗಸ್ತಿನಲ್ಲಿದ್ದಾಗ ಖಚಿತ ಮಾಹಿತಿ ದೊರೆತು ಆಲೂರಿನ ಪ್ರಕೃತಿ ನಗರದ ಶೆಡ್ಡಿಗೆ ದಾಳಿ ನಡೆಸಿದ್ದರು. ಪೊಲೀಸರು ದಾಳಿ ನಡೆಸಿದ್ದನ್ನು ನೋಡಿ ಅಲ್ಲಿದ್ದವರು ವಾಹನ ಬಿಟ್ಟು ಪರಾರಿಯಾಗಿದ್ದಾರೆ. ಬಳಿಕ ಪೊಲೀಸರು ಆಸುಪಾಸಿನಲ್ಲಿ ಶೋಧ ನಡೆಸಿದ್ದು ಮುನ್ನಾ ಎಂಬಾತ ಪೊದೆಗಳ ಎಡೆಯಲ್ಲಿ ಅಡಗಿಕೊಂಡಿದ್ದು ಪತ್ತೆಯಾಗಿದ್ದು ಆತನನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಯನ್ನು ಪ್ರಶ್ನಿಸಿದಾಗ ಅಕ್ರಮವಾಗಿ ಗೋಮಾಂಸವನ್ನು ಸಾಗಿಸಲು ಯೋಜನೆ ಹಾಕಿದ್ದಾಗಿ ಒಪ್ಪಿಕೊಂಡಿದ್ದಾನೆ.
ನೂತನ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ಬಂದ ಬಳಿಕ ದೊಡ್ಡ ಪ್ರಮಾಣದಲ್ಲಿ ಅಕ್ರಮ ಗೋಮಾಂಸ ಪತ್ತೆಯಾದ ಮೊದಲ ಪ್ರಕರಣವಾಗಿದ್ದು ಪೊಲೀಸರು ಇತರೇ ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ನಡೆಸಿದ್ದಾರೆ. ಏಳು ವಾಹನಗಳನ್ನು ಜಪ್ತಿ ಮಾಡಿದ್ದು ಹೊಸ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
Seven Fish trucks transporting 4 tonnes of beef to Mangalore was Seized by Police at Hassan. Two have been arrested and seven trucks have been seized.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm