ಬ್ರೇಕಿಂಗ್ ನ್ಯೂಸ್
26-01-21 03:44 pm Mangalore Correspondent ಕ್ರೈಂ
ಕೊಣಾಜೆ, ಜ.26 ; ಕಳೆದ ಜ.15 ರಂದು ದೇರಳಕಟ್ಟೆಯ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ ನುಗ್ಗಿ ಕ್ಯಾಷ್ ಕೌಂಟರಿಂದ ನಗದು ಕಳವುಗೈದಿದ್ದಲ್ಲದೆ ಲಾಕರನ್ನು ಒಡೆಯಲು ಪ್ರಯತ್ನಿಸಿದ ಪ್ರಕರಣದಲ್ಲಿ ಕೊಣಾಜೆ ಪೊಲೀಸರು ಇಬ್ಬರು ಶಂಕಿತ ಆರೋಪಿಗಳನ್ನು ಬಂಧಿಸಿದ್ದಾರೆ.
ಎರಡು ವಾರದ ಹಿಂದೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಹೊರಾಂಗಣದ ಕ್ಯಾಷ್ ಕೌಂಟರಿಂದ ಕಳ್ಳರು 2000 ರೂಪಾಯಿಗಳನ್ನು ಎಗರಿಸಿ ಲಾಕರ್ ಮುರಿಯಲು ಪ್ರಯತ್ನಿಸಿದ್ದರು. ಈ ಬಗ್ಗೆ ದೇವಸ್ಥಾನದ ಸಿಸಿಟಿವಿ ಪೂಟೇಜಲ್ಲಿ ವೀಡಿಯೋ ದಾಖಲಾಗಿದ್ದು, ದೇವಸ್ಥಾನದ ಆಡಳಿತ ಕಮಿಟಿ ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಿಸಿತ್ತು.
ಕಳ್ಳತನದ ಸಂಬಂಧ ಕೊಣಾಜೆ ಪೊಲೀಸರು ಕೆ.ಸಿ ರೋಡ್ ಮೂಲದ ಮಹಮ್ಮದ್ ಆಶ್ರಫ್, ನಿಝಾಂ ಎಂಬವರನ್ನು ಬಂಧಿಸಿದ್ದು ಇಬ್ಬರನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.
The konaje police have arrested two persons involved in the theft of cash from Temple offering box.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
15-06-26 04:52 pm
HK News Staffer
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
15-06-26 09:21 pm
HK News Staffer
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm
ಕಾರವಾರದ ಕಡ್ಲೆ ಬೀಚ್ನಲ್ಲಿ ರೀಲ್ಸ್ ಮಾಡುಲು ಹೋಗಿ ಅ...
15-06-26 04:54 pm
ಸೋಲಾಪುರದಲ್ಲಿ ಭೀಕರ ದುರಂತ! ನಿಯಂತ್ರಣ ತಪ್ಪಿ ನಾಲೆಗ...
15-06-26 11:50 am
ಧರ್ಮಸ್ಥಳಕ್ಕೆ ತೆರಳಿದ್ದ ಬೆಂಗಳೂರಿನ ಮೂವರು ಯುವಕರು...
15-06-26 11:27 am