ಬ್ರೇಕಿಂಗ್ ನ್ಯೂಸ್
28-01-21 09:00 am Mangaluru Correspondant ಕ್ರೈಂ
ಮಂಗಳೂರು, ಜ.28: ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಯುವಕನಿಗೆ ಚೂರಿ ಇರಿದು ಪರಾರಿಯಾದ ಘಟನೆ ಸುರತ್ಕಲ್ ಬಳಿಯ ಕಾಟಿಪಳ್ಳದ ಗಣೇಶಪುರದಲ್ಲಿ ನಡೆದಿದೆ.
ನಿನ್ನೆ ರಾತ್ರಿ ಘಟನೆ ನಡೆದಿದ್ದು ಜಾಬಿರ್ ಚೂರಿಯಿಂದ ಇರಿತಕ್ಕೊಳಗಾದ ಯುವಕ. ಜಾಬೀರ್ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವೇಳೆ ಬೈಕ್ ನಲ್ಲಿ ಬಂದ ಮೂವರು ಸೇರಿ ಕೃತ್ಯ ನಡೆಸಿದ್ದಾರೆ.


ಗಂಭೀರವಾಗಿ ಗಾಯಗೊಂಡಿರುವ ಜಾಬೀರ್ ನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A youth was stabbed by Bike-Borne miscreants in Surathkal in Mangalore while he was way back home from work.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
10-10-26 10:31 pm
HK News Staffer
ಸಿಇಸಿ ವಿರುದ್ಧ ದೆಹಲಿ, ಮುಂಬೈನಲ್ಲಿ ಭಾರೀ ಪ್ರತಿಭಟನ...
10-10-26 07:33 pm
ನಂದಿಗ್ರಾಮ, ರೇಜಿನಗರದಲ್ಲಿ ಬಿಜೆಪಿಗೆ ಭರ್ಜರಿ ಜಯ ;...
09-10-26 11:04 pm
ಸರ್ಕಾರಿ ಸಂಸ್ಥೆಯಿಂದ ಕೋಟ್ಯಂತರ ದೇಣಿಗೆ ; ಪಿಣರಾಯಿ...
09-10-26 05:40 pm
Prakash Raj, Dhruv Rathee: SIR ರದ್ದತಿಗೆ ಬೆಂಗಳ...
08-10-26 08:03 pm
10-10-26 09:27 pm
HK News Staffer
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್ ; ಉತ್ತರ ಕನ್ನಡ ಸ...
10-10-26 05:09 pm
ಮೂಡುಶೆಡ್ಡೆ ; ಮುಸ್ಲಿಮರ ದಫನಕ್ಕೆ 2 ಎಕರೆ ಪಿಲಿಕುಳದ...
10-10-26 03:21 pm
Nana patekar: ಮಂಗಳೂರು, ಉಡುಪಿಯೊಂದಿಗೆ ನಾನಾ ಪಾಟೇ...
08-10-26 04:30 pm
10-10-26 02:27 pm
HK News Staffer
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm
Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡ...
09-10-26 05:37 pm
ಕೊರಿಯರ್ ನಲ್ಲಿ ಪಂಜಾಬಿನಿಂದ ಮಂಗಳೂರಿಗೆ ಎಂಡಿಎಂಎ ಪೂ...
09-10-26 03:25 pm
Nisha Raphael, POCSO: 11 ವರ್ಷದ ಬಾಲಕನ ಮೇಲೆ ಲೈಂ...
09-10-26 03:23 pm