ಬ್ರೇಕಿಂಗ್ ನ್ಯೂಸ್
01-02-21 03:35 pm Mangalore Correspondent ಕ್ರೈಂ
ಕೊಣಾಜೆ, ಫೆ. 1: ಕೈರಂಗಳದ ಬಾಡಿಗೆ ಮನೆ ಒಂದರಲ್ಲಿ ವಾಸವಿದ್ದ ಅಪ್ರಾಪ್ತ ಯುವತಿಯನ್ನು ಯುವಕನೊಬ್ಬ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ನಡೆದಿದ್ದು ಕೊಣಾಜೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಬಾಯಿ ಬಾರದ ಮತ್ತು ಕಿವಿ ಕೇಳದ 16ರ ಹರೆಯದ ಬಾಲಕಿ ಅನ್ನುವುದನ್ನು ತಿಳಿದು ಪುಸಲಾಯಿಸಿ ಹುಡುಗಿ ಮನೆಯಲ್ಲಿ ಒಬ್ಬಳೇ ಇರುವಾಗ ಒಳ ಹೊಕ್ಕಿದ್ದ ಯುವಕ, ಆಕೆಯನ್ನು ಅತ್ಯಾಚಾರ ಗೈಯಲು ಯತ್ನಿಸಿದ್ದಾನೆ. ಈ ವಿಚಾರ ಪಕ್ಕದ ಮನೆಯವರಿಗೆ ತಿಳಿದ ಕೂಡಲೇ ಯುವಕ ಹೊರಗೆ ಓಡಿ ತಪ್ಪಿಸಿದ್ದಾನೆ. ಘಟನೆ ಬಗ್ಗೆ ಯುವತಿ ತಾಯಿ ಕೊಣಾಜೆ ಪೊಲೀಸರಿಗೆ ದೂರು ನೀಡಿದ್ದರು.

ಪೊಲೀಸರು ಆರೋಪಿ, ಕೈರಂಗಳ ನಿವಾಸಿ ಸಿದ್ದೀಕ್ ಎಂಬಾತನನ್ನು ಬಂಧಿಸಿದ್ದಾರೆ. ಅಲ್ಲದೆ, ಹುಡುಗಿ ಅಪ್ರಾಪ್ತ ಆಗಿರುವ ಹಿನ್ನೆಲೆ ಪೋಕ್ಸೋ ಪ್ರಕರಣ ದಾಖಲಿಸಲು ಮುಂದಾಗಿದ್ದಾರೆ.
ಹುಡುಗಿ ತಾಯಿ ಟೈಲರಿಂಗ್ ಶಾಪ್ ನಲ್ಲಿ ಕೆಲಸಕ್ಕಿದ್ದು ಅಲ್ಲಿಗೆ ಬರುತ್ತಿದ್ದ ಹುಡುಗಿಯನ್ನು ನೋಡಿ ತಿಳಿದಿದ್ದ ಸ್ಥಳೀಯನೇ ಆಗಿರುವ ಯುವಕ ಸಿದ್ದಿಕ್ ಕಾಮುಕ ಕೃತ್ಯಕ್ಕೆ ಕೈಹಾಕಿದ್ದಾನೆ.
An accused has been arrested over an attempt to rape a Dumb girl in Konaje in Mangalore. The arrested has been identified as Sadiq.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
30-01-26 10:57 pm
HK News Desk
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm