ಬ್ರೇಕಿಂಗ್ ನ್ಯೂಸ್
03-02-21 01:41 pm Mangalore Correspondent ಕ್ರೈಂ
ಉಳ್ಳಾಲ, ಫೆ.3 : ಉಳ್ಳಾಲ ಕೋಟೆಪುರ ನದಿ ತೀರದಲ್ಲಿ ಇಂದು ಬೆಳಗ್ಗೆ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದ್ದು, ಮೃತನ ತಲೆಯಲ್ಲಿ ಗಾಯದ ಗುರುತುಗಳಿದ್ದು ಕೊಲೆಯೋ ಎನ್ನುವ ಶಂಕೆ ವ್ಯಕ್ತವಾಗಿದೆ.
ಕೋಟೆಪುರ ನದಿ ತೀರದಲ್ಲಿ ಸುಮಾರು 45 ರ ಆಸುಪಾಸಿನ ವ್ಯಕ್ತಿಯ ಮೃತದೇಹ ಕಂಡುಬಂದಿದ್ದು ಮೃತದೇಹವನ್ನು ಉಳ್ಳಾಲ ಪೊಲೀಸರು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
ಮೃತನ ತಲೆಯಲ್ಲಿ ಗಾಯಗಳ ಗುರುತು ಕಂಡುಬಂದಿದ್ದು ನದಿಗೆ ಬಿದ್ದು ಅಥವಾ ಹಲ್ಲೆಗೈದು ಕೊಲೆ ಮಾಡಲಾಗಿದೆಯೇ ಎನ್ನುವ ಅನುಮಾನ ವ್ಯಕ್ತವಾಗಿದೆ. ಈ ಬಗ್ಗೆ ಉಳ್ಳಾಲ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
An Unifentided Body has been found in Kotepura at Ullal. Murder has been suspected. Ullal police are investigating the case.
14-08-25 01:48 pm
Bangalore Correspondent
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
14-08-25 11:26 am
HK News Desk
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
14-08-25 01:12 pm
Mangaluru Staff
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
14-08-25 11:51 am
HK Staff
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm