ಬ್ರೇಕಿಂಗ್ ನ್ಯೂಸ್
05-02-21 11:10 am Udupi Correspondent ಕ್ರೈಂ
ಉಡುಪಿ, ಫೆ.5 : ಆಟೋ ರಿಕ್ಷಾದಲ್ಲಿ ಲಕ್ಷಾಂತರ ರೂ. ಮೌಲ್ಯದ ಗಾಂಜಾ ಸಾಗಿಸುತ್ತಿದ್ದ ಮೂವರನ್ನು ಉಡುಪಿ ಪೊಲೀಸರು ಶೀಂಬ್ರಾ ಸೇತುವೆ ಬಳಿ ಬಂಧಿಸಿದ್ದಾರೆ.
ಮಹಾರಾಷ್ಟ್ರ ಮೂಲದ ಗೌತಮ್ ರಾಜು ಶಿಮುಂಗೆ, ಪಂಜಾಬ್ ಮೂಲದ ಜೆಸ್ವಿಂದರ್ ಸಿಂಗ್ ಹಾಗೂ ಬ್ರಹ್ಮಾವರ ಕೊಳಲ ಗಿರಿಯ ಕೃಷ್ಣ ಜಲಗಾರ್ ಬಂಧಿತ ಆರೋಪಿಗಳು.
ಬಂಧಿತರಿಂದ 2,66,000 ರೂ. ಮೌಲ್ಯದ ಸುಮಾರು 8 ಕೆ.ಜಿ ಗಾಂಜಾ, ಕೃತ್ಯಕ್ಕೆ ಬಳಸಿದ ಆಟೋ ರಿಕ್ಷಾವನ್ನು ವಶಪಡಿಸಿಕೊಳ್ಳಲಾಗಿದೆ.
ರಿಕ್ಷಾದಲ್ಲಿ ಮಹಾರಾಷ್ಟ್ರದಿಂದ ಮಣಿಪಾಲದಲ್ಲಿ ಗಾಂಜಾ ಮಾರಾಟ ಮಾಡಲು ತರುತ್ತಿದ್ದ ಬಗ್ಗೆ ಖಚಿತ ಮಾಹಿತಿಯಂತೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ವಿಷ್ಣುವರ್ಧನ ಮಾರ್ಗದರ್ಶನದಲ್ಲಿ ಹೆಚ್ಚುವರಿ ಎಸ್.ಪಿ ಕುಮಾರಚಂದ್ರ ಹಾಗೂ ಡಿವೈಎಸ್ಪಿ ಸುಧಾಕರ ನಾಯಕ್ ನೇತೃತ್ವದಲ್ಲಿ ಮಣಿಪಾಲ ಪೊಲೀಸ್ ನಿರೀಕ್ಷಕ ಮಂಜುನಾಥ ಎಂ. ಗೌಡ, ಬೈಂದೂರು ವೃತ್ತ ನಿರೀಕ್ಷಕ ಸಂತೋಷ್ ಕಾಯ್ಕಿಣಿ ಹಾಗೂ ಮಣಿಪಾಲ ಪೊಲೀಸ್ ಠಾಣೆಯ ಸಿಬ್ಬಂದಿಗಳಾದ ಪ್ರೊಬೇಷನರಿ ಎಸ್ಸೈ ದೇವರಾಜ್ ಸಿದ್ದಣ್ಣ ಬಿರಾದಾರ್ ಮತ್ತು ಅಮೀನ್‌ಸಾಬ್ ಮೌಲಾಸಾಬ್ ಅತ್ತಾರ್, ಎ.ಎಸ್.ಐ ಶೈಲೇಶ್, ಹೆಚ್.ಸಿಗಳಾದ ದಯಾಕರ್ ಪ್ರಸಾದ್, ವಿಶ್ವಜಿತ್ , ನವೀನ್, ಅಬ್ದುಲ್ ರಝಾಕ್ ಪಿ.ಸಿ ಸಂತೋಷ್ ಎಚ್.ಟಿ, ರೇವಣಸಿದ್ದಪ್ಪ, ಲೊಕೇಶ್ ಮತ್ತು ಆದರ್ಶ , ಬೈಂದೂರು ವೃತ್ತದ ಸಿಬ್ಬಂಧಿಗಳಾದ ಚಂದ್ರ, ಅಶೋಕ, ನವೀನ್ ಮತ್ತು ಗುರು ಪ್ರಸಾದ್ ರವರು ಈ ಕಾರ್ಯಚರಣೆಯಲ್ಲಿ ಭಾಗವಹಿಸಿದ್ದರು.
The Udipi Police have arrested three persons who were smuggling drugs from Maharashtra to Manipal. 8 Kg Ganja and Auto have been seized.
14-08-25 01:48 pm
Bangalore Correspondent
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
14-08-25 11:26 am
HK News Desk
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
14-08-25 01:12 pm
Mangaluru Staff
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
14-08-25 11:51 am
HK Staff
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm