ಬ್ರೇಕಿಂಗ್ ನ್ಯೂಸ್
05-02-21 10:54 pm Mangaluru Correspondent ಕ್ರೈಂ
ಮಂಗಳೂರು, ಫೆ.5: ಬಜ್ಪೆಯ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದುಬೈನಿಂದ ಅಕ್ರಮ ಚಿನ್ನ ಸಾಗಿಸುತ್ತಿದ್ದ ಇಬ್ಬರನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.
ಶಾರ್ಜಾದಿಂದ ಮಂಗಳೂರಿಗೆ ಆಗಮಿಸಿದ ಇಬ್ಬರು ಪ್ರಯಾಣಿಕರು ತಪಾಸಣೆ ವೇಳೆ ಚಿನ್ನ ಹಾಗೂ ಕಾಸ್ಮೆಟಿಕ್ ವಸ್ತುಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿರುವುದು ಕಂಡುಬಂದಿದೆ. 5.84 ಲಕ್ಷ ರೂ. ಮೌಲ್ಯದ 120.38 ಗ್ರಾಂ ತೂಕದ ಚಿನ್ನವನ್ನು ಶೂ ಒಳಗೆ ಕಾಲಿನಡಿ ಇಟ್ಟು ತಂದಿದ್ದರು. ಅಲ್ಲದೆ, ಬಂಧಿತ ಪ್ರಯಾಣಿಕರಿಂದ 1.71 ಲಕ್ಷ ಮೌಲ್ಯದ ಕಾಸ್ಮೆಟಿಕ್ ವಸ್ತುಗಳನ್ನು ಕೂಡ ಸ್ವಾಧೀನ ಪಡಿಸಲಾಗಿದೆ.
120.38 grams worth 5.4 lakhs gold seized by customs officers at Mangalore International Airport. Two persons have been arrested.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm