ಬ್ರೇಕಿಂಗ್ ನ್ಯೂಸ್
13-02-21 12:45 pm Mangalore Correspondent ಕ್ರೈಂ
ಮಂಗಳೂರು, ಫೆ.13: ದೇರಳಕಟ್ಟೆಯ ಯೇನಪೋಯ ಆಸ್ಪತ್ರೆಯ ವಾರ್ಡ್ ಬಾತ್ ರೂಮಿನಲ್ಲಿ ಮಹಿಳೆಯೊಬ್ಬರು ಸ್ನಾನ ಮಾಡುತ್ತಿದ್ದಾಗ ವಿಡಿಯೋ ಮಾಡಿದ್ದ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.
ಜ.20ರಂದು ಘಟನೆ ನಡೆದಿದ್ದು ಮೊಬೈಲಿನಲ್ಲಿ ವಿಡಿಯೋ ಮಾಡಿದ್ದನ್ನು ಮಹಿಳೆ ಗಮನಿಸಿದ್ದು ಹೊರಗೆ ಬಂದು ಗದರಿಸಿದಾಗ ಆರೋಪಿ ಪರಾರಿಯಾಗಿದ್ದ. ಈ ಬಗ್ಗೆ ಮಹಿಳೆಯೇ ಖುದ್ದಾಗಿ ಆರೋಪಿ ವಿರುದ್ಧ ಉಳ್ಳಾಲ ಠಾಣೆಗೆ ದೂರು ನೀಡಿದ್ದರು. ಆಸ್ಪತ್ರೆಯ ಸಿಸಿಟಿವಿ ಪರಿಶೀಲನೆ ನಡೆಸಿದ ಪೊಲೀಸರು ಆತನ ಚಹರೆ ಪತ್ತೆ ಮಾಡಿ, ಈಗ ಆರೋಪಿಯನ್ನು ಬಂಧಿಸಿದ್ದಾರೆ.
ಉಳ್ಳಾಲದ ಮದನಿನಗರ ನಿವಾಸಿ ಅಬ್ದುಲ್ ಮುನೀರ್ (40) ಬಂಧಿತ ಆರೋಪಿ. ಅಬ್ದುಲ್ ಮುನೀರ್ ಸಂಬಂಧಿಕರು ಕೂಡ ಆಸ್ಪತ್ರೆಯಲ್ಲಿ ಇದ್ದುದರಿಂದ ವಾರ್ಡಿಗೆ ತೆರಳಿದ್ದ. ಅದೇ ವಾರ್ಡಿನ ಪಕ್ಕದಲ್ಲಿ ಇನ್ನೊಬ್ಬ ಮುಸ್ಲಿಂ ಮಹಿಳೆ ಮತ್ತು ಆಕೆಯ ಸಂಬಂಧಿಕರು ಇದ್ದರು. ರಾತ್ರಿ ವೇಳೆ ಮಹಿಳೆ ಸ್ನಾನ ಮಾಡುತ್ತಿದ್ದಾಗ ಕೃತ್ಯ ವಿಡಿಯೋ ಚಿತ್ರೀಕರಣ ಮಾಡಿದ್ದಾನೆ. ಈ ಬಗ್ಗೆ ಮಹಿಳೆ ಆಸ್ಪತ್ರೆಯ ವಾರ್ಡ್ ಸಿಬಂದಿಗೆ ಮಾಹಿತಿ ನೀಡಿದ್ದರು. ಕೇರ್ ಮಾಡದ ಕಾರಣ ಸ್ವತಃ ಮಹಿಳೆಯೇ ಪೊಲೀಸರಿಗೆ ದೂರು ನೀಡಿದ್ದರು.
ತನಿಖೆ ನಡೆಸಿದ ಪೊಲೀಸರು ತಿಂಗಳ ಬಳಿಕ ಆರೋಪಿಯ ಬಂಧನ ಮಾಡಿದ್ದಾರೆ.
Ullal police have arrested a man accused of recording a video of a woman having a bath in the private hospital room.The arrested has been identified as Abdul Muneer (40).
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 11:26 am
HK News Desk
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
14-08-25 01:12 pm
Mangaluru Staff
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
14-08-25 11:51 am
HK Staff
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm