ಬ್ರೇಕಿಂಗ್ ನ್ಯೂಸ್
05-03-21 06:12 pm Mangalore Correspondent ಕ್ರೈಂ
ಮಂಗಳೂರು, ಮಾ.5: ಸರಕಾರಿ ಬಸ್ಸಿನ ಮುಂದೆ ಅಡ್ಡಾದಿಡ್ಡಿ ಸವಾರಿ ಮಾಡಿಕೊಂಡು ಬಸ್ ಸಂಚಾರಕ್ಕೆ ಅಡ್ಡಿಪಡಿಸಿದ್ದಲ್ಲದೆ, ಈ ಬಗ್ಗೆ ಪ್ರಶ್ನಿಸಿದ ಬಸ್ ಚಾಲಕನಿಗೆ ಹಲ್ಲೆಗೈದು ಚೂರಿಯಿಂದ ತಿವಿಯಲು ಯತ್ನಿಸಿದ ಘಟನೆ ನಗರದ ಪಡೀಲ್ ರೈಲ್ವೆ ಓವರ್ ಬ್ರಿಡ್ಜ್ ಬಳಿ ನಡೆದಿದೆ. ಪ್ರಕರಣ ಸಂಬಂಧಿಸಿ ಆರೋಪಿಯನ್ನು ಬಂಧಿಸಲಾಗಿದೆ.

ಅಡ್ಯಾರ್ ಕಣ್ಣೂರಿನ ಸೈಫ್ (19) ಬಂಧಿತ. ಆರೋಪಿ ಕೃತ್ಯಕ್ಕೆ ಬಳದಸಿದ್ದ ಸ್ಕೂಟರನ್ನು ವಶಪಡಿಸಲಾಗಿದೆ. ಪುತ್ತೂರಿನಿಂದ ಮಂಗಳೂರಿನ ಸ್ಟೇಟ್ ಬ್ಯಾಂಕ್ ಕಡೆಗೆ ಬರುತ್ತಿದ್ದ ಬಸ್ ಇದಾಗಿದ್ದು ಬೆಳಗ್ಗೆ 8.50 ರ ಸುಮಾರಿಗೆ ಬಸ್ ಕಣ್ಣೂರು ತಲುಪಿತ್ತು. ಈ ವೇಳೆ, ಸೈಫ್ ಬಸ್ ಮುಂಭಾಗದಲ್ಲಿ ಅಡ್ಡಾದಿಡ್ಡಿ ಚಲಿಸುತ್ತಾ ಬಸ್ ಸಂಚಾರಕ್ಕೆ ಅಡ್ಡಿ ಪಡಿಸಿದ್ದಾನೆ. ಅಲ್ಲದೆ, ಪ್ರಶ್ನೆ ಮಾಡಿದ ಬಸ್ ಚಾಲಕ ರಾಜು ಗಜಕೋಶ ಅವರ ಮೇಲೆ ಹಲ್ಲೆಗೈದು ಜೀವ ಬೆದರಿಕೆ ಹಾಕಿದ್ದಾನೆ. ಈ ಬಗ್ಗೆ ಚಾಲಕ ಪೊಲೀಸರಿಗೆ ದೂರು ನೀಡಿದ್ದ. ಬಸ್ಸಿಗೆ ತನ್ನ ಸ್ಕೂಟರ್ ಅಡ್ಡವಿಟ್ಟು ಬಸ್ ಚಾಲಕನಿಗೆ ಅವಾಚ್ಯ ಶಬ್ದದಿಂದ ನಿಂದಿಸಿ ಸ್ಕೂಟರ್‌ನಲ್ಲಿದ್ದ ಚಾಕು ತೋರಿಸಿ ಕೊಲೆ ಬೆದರಿ ಹಾಕಿ ತಿವಿಯಲು ಯತ್ನಿಸಿದ್ದಾನೆ ಎಂದು ದೂರಲಾಗಿದೆ.
ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಲ್ಲದೆ, ಕೊಲ್ಲಲು ಯತ್ನಿಸಿದ್ದಾನೆ ಎಂದು ರಾಜು ಗಜಕೋಶ ನೀಡಿದ ದೂರಿನಂತೆ ಕಂಕನಾಡಿ ನಗರ ಠಾಣೆಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯ ವಿರುದ್ಧ ಕೊಲೆಯತ್ನ ಸಹಿತ ಐದು ಪ್ರಕರಣ ದಾಖಲಿಸಲಾಗಿದೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm