ಬ್ರೇಕಿಂಗ್ ನ್ಯೂಸ್
09-03-21 04:55 pm Mangalore Correspondent ಕ್ರೈಂ
ಪುತ್ತೂರು, ಮಾ.9 : ಬಸ್ಸಿನಲ್ಲಿ ವೈದ್ಯ ವಿದ್ಯಾರ್ಥಿನಿಗೆ ಕಿರುಕುಳ ನೀಡುತ್ತಿದ್ದ ಆರೋಪಿಯನ್ನು ಪ್ರಯಾಣಿಕರೇ ಸೇರಿ ರೆಡ್ ಹ್ಯಾಂಡ್ ಆಗಿ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಇಲ್ಲಿನ ಗಡಿಪ್ಪಿಲ ಎಂಬಲ್ಲಿ ನಡೆದಿದೆ.
ಆರೋಪಿಯನ್ನು ಪುತ್ತೂರಿನ ಬಸ್ ನಿಲ್ದಾಣದ ಬಳಿ ಅಂಗಡಿ ಹೊಂದಿರುವ ಬೆಟ್ಟಂಪಾಡಿ ನಿವಾಸಿ ನೌಫಲ್ ಎಂದು ಗುರುತಿಸಲಾಗಿದೆ. ಮಾ.8ರಂದು ಸಂಜೆ ಸವಣೂರು ಮೂಲಕ ಕಡಬಕ್ಕೆ ಹೋಗುತ್ತಿದ್ದ ಬಸ್ ಏರಿದ್ದ ನೌಫಾಲ್, ಬಸ್ನಲ್ಲಿ ಪ್ರಯಾಣಿಸುತ್ತಿದ್ದ ವೈದ್ಯ ವಿದ್ಯಾರ್ಥಿನಿ ಜೊತೆ ಅಸಭ್ಯವಾಗಿ ವರ್ತಿಸಿದ್ದ ಎನ್ನಲಾಗ್ತಿದೆ. ಈ ವಿಷಯ ತಿಳಿದು ಸಂಘಟನೆಯೊಂದರ ಕಾರ್ಯಕರ್ತರು ಬಸ್ಸನ್ನು ಗಡಿಪ್ಪಿಲದಲ್ಲಿ ತಡೆದು ನಿಲ್ಲಿಸಿ, ಆರೋಪಿಯನ್ನು ವಿಚಾರಿಸಿದ್ದಾರೆ. ಸ್ಥಳಕ್ಕೆ ಪುತ್ತೂರು ಪೊಲೀಸರನ್ನು ಕರೆಸಿದ್ದು ಅವರ ವಶಕ್ಕೆ ನೀಡಿದ್ದಾರೆ.

ಆರೋಪಿಯನ್ನು ಮಹಿಳಾ ಪೊಲೀಸ್ ಠಾಣೆಗೆ ಒಪ್ಪಿಸಲಾಗಿದ್ದು, ಯುವತಿ ದೂರಿನಂತೆ ಪ್ರಕರಣ ದಾಖಲಿಸಿಕೊಂಡು ಬಂಧಿಸಿದ್ದಾರೆ.
The public thrash man and surrender him to police for sexually harrasing a girl in the bus in Puttur.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 11:42 am
HK News Desk
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm