ಬ್ರೇಕಿಂಗ್ ನ್ಯೂಸ್
15-03-21 11:43 am Udupi Correspondent ಕ್ರೈಂ
ಬೈಂದೂರು, ಮಾ.15 : ಕಾರಿನಲ್ಲಿ ಅಕ್ರಮವಾಗಿ ದನದ ಮಾಂಸ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಬೈಂದೂರು ಪೊಲೀಸರು ಶಿರೂರು ಚೆಕ್ ಪೋಸ್ಟ್ ಬಳಿ ಬಂಧಿಸಿದ್ದಾರೆ.
ಭಟ್ಕಳದ ಶೌಕತ್ ಅಲಿ ಸ್ಟ್ರೀಟ್ನ ಸೈಯದ್ ಮೊಸ್ಸಿನ್ ಲಂಕಾ(52) ಹಾಗೂ ಭಟ್ಕಳ ಜಾಲಿ ನಿವಾಸಿ ಇಷ್ತಿಯಾಕ್ ಅಹಮ್ಮದ್ ಇಕ್ಕೇರಿ(41) ಬಂಧಿತ ಆರೋಪಿಗಳು. ಕಾರಿನಲ್ಲಿ ಮೀನು ತುಂಬುವ ಬಾಕ್ಸ್ನಲ್ಲಿ ದನದ ಮಾಂಸ ತುಂಬಿಸಿ ಭಟ್ಕಳ ಕಡೆಯಿಂದ ಬರುತ್ತಿರುವ ಕುರಿತ ಮಾಹಿತಿಯಂತೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.
ಬಂಧಿತರಿಂದ 40 ಸಾವಿರ ರೂ. ಮೌಲ್ಯದ ಒಟ್ಟು ಸುಮಾರು 150 ಕೆಜಿ ತೂಕದ ಮಾಂಸ ಹಾಗೂ 5 ಲಕ್ಷ ರೂ. ಮೌಲ್ಯದ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Udupi Two arrested for transporting beef in a car near the Byndoor check post. It is said that they were transporting 150Kgs of Meat.
26-10-25 07:33 pm
Bangalore Correspondent
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
27-10-25 05:56 pm
Mangalore Correspondent
ಮನವಿ ಕೊಡಲು ಬಂದವರನ್ನು ತಡೆದ ಪೊಲೀಸರು, ಬೆಳ್ತಂಗಡಿ...
27-10-25 04:36 pm
11 ದಿನಗಳಿಂದ ಅರಬ್ಬೀ ಸಮುದ್ರದಲ್ಲಿ ಸಿಕ್ಕಿಬಿದ್ದಿದ್...
26-10-25 04:42 pm
ಮುಸ್ಲಿಂ ಮಹಿಳೆಯರಿಗೆ ಅವಮಾನ ಆರೋಪ ; ಆರೆಸ್ಸೆಸ್ ಮುಖ...
26-10-25 02:12 pm
ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥಸಂಚಲನ ಆಗೇ ಆಗುತ್ತೆ,...
25-10-25 08:08 pm
27-10-25 05:29 pm
HK News Desk
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm