ಬ್ರೇಕಿಂಗ್ ನ್ಯೂಸ್
20-08-20 04:04 pm Bangalore Correspondent ಕ್ರೈಂ
ಬೆಂಗಳೂರು, ಆಗಸ್ಟ್ 20: ಇನ್ನೂ ನೋಂದಣಿಯಾಗದ ಹೊಸ ಲಕ್ಷುರಿ ಕಾರಿನಲ್ಲಿ ಬಂದಿದ್ದ ವ್ಯಕ್ತಿಯೊಬ್ಬ ಪಂಪ್ ನಲ್ಲಿ ಪೆಟ್ರೋಲ್ ಹಾಕಿಸಿ, ಬಿಲ್ ಕೊಡದೆ ಪರಾರಿಯಾದ ಘಟನೆ ಬೆಂಗಳೂರಿನ ಮಾರತ್ ಹಳ್ಳಿಯಲ್ಲಿ ನಡೆದಿದೆ.
ಬೆಳಗ್ಗಿನ ಜಾವ 2.45ರ ಸುಮಾರಿಗೆ, ಹೊಸತಾದ ಬ್ರಾಂಡ್ ನ್ಯೂ ಕಾರಿನಲ್ಲಿ ಯುವಕನೊಬ್ಬ ಮಾರತ್ ಹಳ್ಳಿಯ ಮುನ್ನೇಕೊಳಲಿನ ಎನ್.ಎನ್ ಆ್ಯಂಡ್ ಸನ್ಸ್ ಪೆಟ್ರೋಲ್ ಬಂಕಿಗೆ ಬಂದಿದ್ದ. ಕಾರಿಗೆ 4,000 ರೂಪಾಯಿ ಮೊತ್ತದ ಪೆಟ್ರೋಲ್ ಹಾಕಿಸಿದ್ದಾನೆ. ಬಳಿಕ ಪಂಪ್ ಸಿಬ್ಬಂದಿ ಪೆಟ್ರೋಲ್ ಹಾಕಿ ಮುಗಿಸಿದ ಕೂಡಲೇ ಹಣ ಕೇಳುವಷ್ಟರಲ್ಲಿ ಚಾಲಕ ಹಣ ನೀಡದೇ ಕಾರನ್ನು ವೇಗವಾಗಿ ಚಲಾಯಿಸಿಕೊಂಡು ಪರಾರಿಯಾಗಿದ್ದಾನೆ.
ಕಾರು ಚಾಲಕ ಪರಾರಿಯಾದ ದೃಶ್ಯ ಪೆಟ್ರೋಲ್ ಪಂಪ್ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕಾರಿಗೆ ನಂಬರ್ ಕೂಡ ಇಲ್ಲದ ಕಾರಣ ಕಾರು ಚಾಲಕನ ಪತ್ತೆ ಕಷ್ಟವಾಗಿದೆ. ಈ ಬಗ್ಗೆ ಪೆಟ್ರೊಲ್ ಬಂಕ್ ಮಾಲೀಕ ಕಿರಣ್ ನಾಗರಾಜ್ ಮಾರತ್ಹಳ್ಳಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
30-07-26 09:27 pm
HK News Staffer
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
ಸಂಪುಟ ವಿಸ್ತರಣೆ ಫಿಕ್ಸ್ ಆಗುತ್ತಿದ್ದಂತೆ ಹೈಕಮಾಂಡ್...
28-07-26 08:12 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
30-07-26 07:51 pm
HK News Staffer
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಮಂಗಳೂರು, ಉಳ್ಳಾಲದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ದ...
28-07-26 10:28 pm
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
30-07-26 09:24 pm
HK News Staffer
ಫೇಸ್ಬುಕ್ ಫ್ರೆಂಡ್ಶಿಪ್ ದುಬಾರಿ ! ಚಿನ್ನದ ಪಾರ್ಸೆ...
30-07-26 08:31 pm
ನಿವೃತ್ತ ಬಸ್ ಡ್ರೈವರ್ ಮನೆಯಲ್ಲಿ 48 ಕೋಟಿಗೂ ಅಧಿಕ...
30-07-26 02:16 pm
ಪರಿಷತ್ ಸ್ಥಾನ ಕೊಡಿಸುವುದಾಗಿ ಹೇಳಿ ಒಂದೂವರೆ ಕೋಟಿ ಪ...
30-07-26 12:18 pm
ಮಂಗಳೂರು ಪೊಲೀಸರಿಂದ 82 ಕೋಟಿ ರೂ. ಮೌಲ್ಯದ ಡ್ರಗ್ಸ್...
29-07-26 10:45 pm